2022-23ನೇ ಸಾಲಿನ ಬಜೆಟ್ ಮಂಡನೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚೊಚ್ಚಲ ಬಜೆಟ್ ಮಂಡನೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರ್ನಾಟಕ ಸರ್ಕಾರದ 2022-23ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದಾರೆ.ಬಸವರಾಜ ಬೊಮ್ಮಾಯಿ ತಮ್ಮ ಬಜೆಟ್‌ನಲ್ಲಿ 5 ಕ್ಷೇತ್ರಗಳಿಗೆ ಆದ್ಯತೆ ನೀಡುವ ನಿರೀಕ್ಷೆ ಇದೆ.

2 years ago