2023ರ ಚುನಾವಣೆ

2023ರ ಚುನಾವಣೆಯು ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆಯುತ್ತದೆ: ಸಚಿವ ಬಿ.ಶ್ರೀರಾಮುಲು

ನಾಯಕತ್ವದ ಬದಲಾವಣೆಯ ಯಾವುದೇ ಪ್ರಸ್ತಾಪ ಪಕ್ಷದ ಎದುರು ಇಲ್ಲ 2023ರ ಚುನಾವಣೆಯು ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆಯುತ್ತದೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಅವರು ಹೇಳಿದರು.

2 years ago

ಕಾಂಗ್ರೆಸ್ ನಾಯಕರು ಟ್ರೈಲರ್ ತೋರಿಸಿ ಮುಂದಿನ ಮಲ್ಲಯುದ್ಧದ ಸುಳಿವು ನೀಡಿದ್ದಾರೆ; ಹೆಚ್.ಡಿ.ಕುಮಾರಸ್ವಾಮಿ

ವಿಧಾನಸಭೆಯಲ್ಲಿಂದು ನಡೆದ ಬೆಳೆವಣಿಗೆಗಳು ಪ್ರಜಾಪ್ರಭುತ್ವವನ್ನೇ ಅಣಕಿಸುವಂತೆ ಇದ್ದು, 2023ರ ಚುನಾವಣೆಯಲ್ಲಿ ಏನೆಲ್ಲಾ ನಡೆಯುತ್ತದೆ ಎಂಬುದರ ಟ್ರೈಲರ್ ತೋರಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ…

2 years ago