22 ಆರೋಪಿಗಳಿಗೆ

ಪಾಕಿಸ್ತಾನದಲ್ಲಿ ಹಿಂದೂ ದೇವಾಲಯ ಧ್ವಂಸ ಮಾಡಿದ ಆರೋಪಿಗಳಿಗೆ 5 ವರ್ಷ ಜೈಲು ಶಿಕ್ಷೆ

ಪಾಕಿಸ್ತಾನದ ಭಯೋತ್ಪಾದನಾ ವಿರೋಧಿ ನ್ಯಾಯಾಲಯವು ಹಿಂದೂ ದೇವಾಲಯವನ್ನು ಧ್ವಂಸ ಮಾಡಿದ್ದ 22 ಆರೋಪಿಗಳಿಗೆ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

2 years ago