ಉಜಿರೆಯಲ್ಲಿ ಮೂರು ದಿನಗಳ ಕಾಲ ನಡೆದ 25ನೆಯ ದಕ್ಷಿಣ ಕನ್ನಡ ಸಾಹಿತ್ಯ ಸಮ್ಮೇಳನ ಭಾನುವಾರ ಸಂಪನ್ನಗೊಂಡಿತು. ಸಮಾರೋಪ ಸಮಾರಂಭಕ್ಕೂ ಮುನ್ನ ನಡೆದ ಬಹಿರಂಗ ಅಧಿವೇಶನದಲ್ಲಿ ಕನ್ನಡ ಭವನ ನಿರ್ಮಾಣ, ಕನ್ನಡ ಮಾಧ್ಯಮ ಶಾಲೆಗಳ ಸುಧಾರಣೆ, ಪದವಿಪೂರ್ವ ಶಿಕ್ಷಣದಲ್ಲೂ ಕನ್ನಡ ಐಚ್ಛಿಕ ಅಧ್ಯಯನಕ್ಕೆ ಅವಕಾಶ ಕನ್ನಡ ಕಲಿಕೆಗೆ ಪ್ರೋತ್ಸಾಹ ಮುಂತಾದ ಹತ್ತು ನಿರ್ಣಯಗಳನ್ನು...
Know MoreGet latest news karnataka updates on your email.