25 police tested positive

ಮೇಕೆದಾಟು ಪಾದಯಾತ್ರೆ: ಭದ್ರತೆಗೆ ನಿಯೋಜನೆಗೊಂಡಿದ್ದ 25 ಪೊಲೀಸರಿಗೆ ಕೊರೋನಾ ದೃಢ

ಈ ಮೇಕೆದಾಟು ಪಾದಯಾತ್ರೆಯ ಭದ್ರತೆಗಾಗಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿತ್ತು. ಹೀಗೆ ನಿಯೋಜನೆಗೊಂಡಂತ 25 ಪೊಲೀಸರಿಗೆ ಕೋವಿಡ್ ಪಾಸಿಟಿವ್  ಎಂಬುದಾಗಿ ವರದಿಯಿಂದ ತಿಳಿದು ಬಂದಿದೆ.

2 years ago