2arrested

ನಮಾಜ್‌ ಮಾಡಿದ್ದಕ್ಕೆ ವಿದ್ಯಾರ್ಥಿಗಳ ಮೇಲೆ ಹಲ್ಲೆ: ಮತ್ತೆ ಮೂವರ ಬಂಧನ

ಗುಜರಾತ್ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಲಯದಲ್ಲಿ ನಮಾಜ್ ಮಾಡಿದ್ದ ವಿದೇಶ ವಿದ್ಯಾರ್ಥಿಗಳ ಮೇಲೆ ಗುಂಪೊಂದು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಬಂಧಿಸಿದಂತೆ ಮತ್ತೆ ಮೂವರು ಅರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

2 months ago

ಕಡವೆ ಭೇಟೆ , ಒಬ್ಬ ಆರೋಪಿ ಬಂಧನ, ಮತ್ತಿಬ್ಬರ ಪರಾರಿ

ಅರಣ್ಯಕ್ಕೆ ಅತಿಕ್ರಮ ಪ್ರವೇಶ ಮಾಡಿ ಕಡವೆ ಭೇಟೆಯಾಡಿ ಮಾಂಸ ಸಾಗಾಟ ಮಾಡುತ್ತಿದ್ದ ಆರೋಪಿರ್ಯೋವನನ್ನು ಕಾವೇರಿ ವನ್ಯಜೀವಿಧಾಮದ ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

2 months ago