ಕರ್ನಾಟಕದಲ್ಲಿ ಈ ಸಲ ಬಾರಿ ಪ್ರಮಾಣದ ಬರ ಇದ್ದು, ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಬೇಕು. ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಜಿಲ್ಲಾಮಟ್ಟದಿಂದ ಹಿಡಿದು ಗ್ರಾಮ ಮಟ್ಟದವರೆಗೆ ಎಲ್ಲಾ ಅಧಿಕಾರಿಗಳು ಜನರಿಗೆ ತೊಂದರೆ ಆಗದಂತೆ ಎಚ್ಚರಿಕೆಯಿಂದ ಕೆಲಸ ಮಾಡಬೇಕೆಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
Know MoreGet latest news karnataka updates on your email.