ನವದೆಹಲಿ : ಪೊಲೀಸ್ ರಕ್ಷಣೆಯಲ್ಲಿದ್ದ ಪತ್ನಿ ತನ್ನ ಪತಿ ಯಿಂದ ಕೊಲೆಯಾದ ಘಟನೆ ದೆಹಲಿಯಲ್ಲಿ ನಡೆದಿದೆ. ಪ್ರಕಾರಣಕ್ಕೆ ಸಂಬಂಧಿಸಿದಂತೆ ಮೂವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿರುವುದಾಗಿ ದೆಹಲಿ ಪೊಲೀಸ್ ಇಲಾಖೆ ನ್ಯಾಯಾಲಯಕ್ಕೆ ತಿಳಿಸಿದೆ. ನಗರದ ಗೋವಿಂದ್ಪುರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಧಿಕಾರಿಗಳ ಅವರ ವಿರುದ್ಧ ವಿಭಾಗೀಯ ತನಿಖೆಗೆ ಆದೇಶ ಹೊರಡಿಸಲಾಗಿದೆ ಎಂದು ತಿಳಿದುಬಂದಿದೆ. ಆರೋಪಿ...
Know MoreGet latest news karnataka updates on your email.