3 PERSON’S WERE TESTED POSITIVE

ಪಂಜಾಬ್ ಮುಖ್ಯಮಂತ್ರಿ ಚನ್ನಿ ಕುಟುಂಬದ ಮೂವರು ಸದಸ್ಯರಿಗೆ ಕೋವಿಡ್ ದೃಢ

ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಅವರ ಕುಟುಂಬದ ಮೂವರು ಸದಸ್ಯರಿಗೆ ಕೋವಿಡ್ ದೃಢಪಟ್ಟಿದೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

2 years ago