3 RUPEES HIKE

ನಂದಿನಿ ಹಾಲಿನ ದರ 3 ರೂ. ಹೆಚ್ಚಳಕ್ಕೆ ಹಾಲು ಒಕ್ಕೂಟಗಳಿಂದ ಬೇಡಿಕೆ

ನಂದಿನಿ ಹಾಲು ದರ ಲೀಟರ್ ಗೆ 3 ರೂಪಾಯಿ ಹೆಚ್ಚಳ ಮಾಡಬೇಕೆಂದು ಹಾಲು ಒಕ್ಕೂಟಗಳಿಂದ ಬೇಡಿಕೆ ಇಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮಾಹಿತಿ ನೀಡಿದ್ದಾರೆ.

2 years ago