30 ವಿದ್ಯಾರ್ಥಿನಿಯರು ಅಸ್ವಸ್ಥ

ಆಂಧ್ರಪ್ರದೇಶ: ಹಾಸ್ಟೆಲ್​​ನಲ್ಲಿ ಊಟ ಸೇವಿಸಿದ 30 ವಿದ್ಯಾರ್ಥಿನಿಯರು ಅಸ್ವಸ್ಥ

ಹಾಸ್ಟೆಲ್​ನಲ್ಲಿ ಮಧ್ಯಾಹ್ನದ ಊಟವನ್ನು ಸೇವಿಸಿದ 30 ವಿದ್ಯಾರ್ಥಿನಿಯರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾದ ಘಟನೆಯು ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ನಡೆದಿದೆ.

2 years ago