310 ಕೋಟಿ ರೂ. ಅನುದಾನ

ರಸ್ತೆ ದುರಸ್ತಿ ಕಾರ್ಯಕ್ಕೆ ಲೋಕೋಪಯೋಗಿ ಇಲಾಖೆಯಿಂದ 310 ಕೋಟಿ ರೂ. ಅನುದಾನ ಬಿಡುಗಡೆ

ಮಳೆ ಹಾಗೂ ಪ್ರವಾಹದಿಂದ ರಾಜ್ಯದ ಬಹುತೇಕ ರಸ್ತೆಗಳು ಹಾನಿಗೊಳಗಾಗಿದ್ದು, ಇದರ ದುರಸ್ತಿ ಕಾರ್ಯಕ್ಕೆ ಲೋಕೋಪಯೋಗಿ ಇಲಾಖೆ 310 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ.

2 years ago