37 POSITIVE FOUND

ವಸತಿ ಶಾಲೆಯಲ್ಲಿ 37 ವಿದ್ಯಾರ್ಥಿಗಳಿಗೆ ಸೋಂಕು ದೃಢ

ತಾಲ್ಲೂಕಿನ ಮರಳವಾಡಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ  37 ವಿದ್ಯಾರ್ಥಿಗಳು ಹಾಗೂ 7 ಮಂದಿ ಆಸ್ಪತ್ರೆ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

2 years ago