39 WERE HOSPITALISED

ಶ್ರೀನಗರ:ವಿಷಪೂರಿತ ಆಹಾರ ಸೇವಿಸಿ 39 ಜನರು ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಜಮ್ಮು ಮತ್ತು ಕಾಶ್ಮೀರದ ಬಡಗಾಮ್‌ ಜಿಲ್ಲೆಯಲ್ಲಿ ಬಹುತೇಕ ಮಕ್ಕಳೇ ಒಳಗೊಂಡಂತೆ 39 ಜನರು ವಿಷಪೂರಿತ ಆಹಾರ ಸೇವಿಸಿ ಆಸ್ಪತ್ರೆ ಸೇರಿರುವ ಘಟನೆ ಶುಕ್ರವಾರ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

2 years ago