ಪಾಲ್ಗಾರ್ : ಕಾರ್ಖಾನೆಯೊಂದರಲ್ಲಿ ಭೀಕರ ಅಗ್ನಿ ಅವಘಡ ಮತ್ತು ಸ್ಫೋಟ ಸಂಭವಿಸಿದ, ಘಟನೆ ಮಹಾರಾಷ್ಟ್ರದ ಪಾಲ್ಗರ್ ನಲ್ಲಿ ನಡೆದಿದೆ. ಈ ಘಟನೆಯಲ್ಲಿ ನಾಲ್ಕು ಜನ ಗಾಯಗೊಂಡಿದ್ದಾರೆ ಹಾಗೂ ಓರ್ವ ಮೃತಪಟ್ಟಿದ್ದಾನೆಂದು ತಿಳಿದು ಬಂದಿದೆ. ಮಹಾರಾಷ್ಟ್ರದ ಪಾಲ್ಗಾರ್ ಜಿಲ್ಲೆಯ ಬಾಯ್ಸರ್ ನಲ್ಲಿರುವ ಜಖಾರಿಯಾ ಫ್ಯಾಬ್ರಿಕ್ ಲಿಮಿಟೆಡ್ ನಲ್ಲಿ ನಿನ್ನೆ ತಡರಾತ್ರಿ ಈ ದುರ್ಘಟನೆ ಸಂಭವಿಸಿದೆ. ಮೊದಲು ಕಾರ್ಖಾನೆಯಲ್ಲಿ...
Know Moreಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಚೆರ್ವತ್ತೂರಿನ ಙನಂಕೈ ಯಲ್ಲಿ ಶುಕ್ರವಾರ ಬೆಳಿಗ್ಗೆ ನಡೆದ ಕೆ ಎಸ್.ಆರ್.ಟಿ ಸಿ ಬಸ್ಸು – ಲಾರಿ ನಡುವೆ ಉಂಟಾದ ಅಪಘಾತದಲ್ಲಿ ನಾಲ್ವರು ಗಾಯಗೊಂಡ ಘಟನೆ ನಡೆದಿದೆ ....
Know MoreGet latest news karnataka updates on your email.