40ನೇ ವಸಂತ

40ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ʼಸ್ಟೈಲಿಶ್ ಸ್ಟಾರ್ʼ ಅಲ್ಲು ಅರ್ಜುನ್

ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಇಂದು 40ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.ಐಕಾನ್ ಸ್ಟಾರ್ ಅಲ್ಲು ಅರ್ಜುನ್ 1985ರಲ್ಲಿ ತೆರೆಕಂಡ 'ವಿಜೇತ' ಚಿತ್ರದಲ್ಲಿ ಬಾಲ ಕಲಾವಿದನಾಗಿ ತಮ್ಮ ಸಿನಿಪಯಣ ಆರಂಭಿಸಿದರು.

2 years ago