ಹಾವೇರಿ : 85 ಬಾವಲಿಗಳನ್ನು ಹತ್ಯೆ ಮಾಡಿದ ಐವರನ್ನು ಆರೂಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಶುಕ್ರವಾರ ಬಂಧಿಸಿದ್ದಾರೆ. ಜಿಲ್ಲೆಯ ಹಿರೇಕೆರೂರಿನ ಮಾಸೂರು ಗ್ರಾಮದ ಸಮೀಪ ಕುಮದ್ವತಿ ನದಿ ದಡದಲ್ಲಿ ನೀಲಗಿರಿ ಮರಗಳ ಮೇಲೆ ವಾಸವಿದ್ದ 85 ಬಾವಲಿಗಳನ್ನು ಹತ್ಯೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮೂಲದ ಮಂಜುನಾಥ ರಾಮಣ್ಣ, ತುಮಕೂರು ಮೂಲದ ಕೃಷ್ಣಪ್ಪ ರಾಮಕೃಷ್ಣಯ್ಯ, ಸಂಕಾಪುರದ...
Know MoreGet latest news karnataka updates on your email.