5 MURDER

ಮಂಡ್ಯದಲ್ಲಿ ನಾಲ್ವರು ಮಕ್ಕಳನ್ನು ಕೊಂದಿದ್ದ ಹಂತಕಿ ಅರೆಸ್ಟ್

ಮಂಡ್ಯದಲ್ಲಿ ಒಂದೇ ಕುಟುಂಬದ 5 ಜನರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಬಂಧಿಕರಿಂದಲೇ ಹತ್ಯೆಯಾಗಿರುವುದು ಪೊಲೀಸರ ತನಿಖೆಯಲ್ಲಿ ಗೊತ್ತಾಗಿದೆ.26 ವರ್ಷದ ಲಕ್ಷ್ಮಿಯನ್ನು ಪೊಲೀಸರು ಬಂಧಿಸಿದ್ದಾರೆ. 

2 years ago