ಕಾಬೂಲ್: ತಾಲಿಬಾನ್ ಹಿಡಿತದಲ್ಲಿರುವ ಅಪ್ಘಾನಿಸ್ತಾನದಲ್ಲಿ ಶುಕ್ರವಾರ ಬಾಂಬ್ ಸ್ಫೋಟ ಸಂಭವಿಸಿದೆ. ದುರ್ಘಟನೆಯಲ್ಲಿ ಸುಮಾರು 50 ಜನರು ಸಾವನ್ನಪ್ಪಿದ್ದಾರೆ. ಅಫ್ಘಾನಿಸ್ತಾನದ ಕುಂದುಜ್ ನಗರದ ಮಸೀದಿಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ. ಇಲ್ಲಿಯವರೆಗೆ ಆಸ್ಪತ್ರೆಯಲ್ಲಿ 35 ಮೃತದೇಹಗಳು ಮತ್ತು 50ಕ್ಕೂ ಹೆಚ್ಚು ಗಾಯಗೊಂಡ ಜನರನ್ನು ದಾಖಲಿಸಿಕೊಂಡಿದ್ದೇವೆ ಎಂದು ಕುಂಡುಜ್ ಸೆಂಟ್ರಲ್ ಆಸ್ಪತ್ರೆಯ ವೈದ್ಯರೊಬ್ಬರು ಹೇಳಿದ್ದಾರೆ. ಡಾಕ್ಟರ್ಸ್ ವಿಥೌಟ್ ಬಾರ್ಡರ್ಸ್(ಎಂಎಸ್ಎಫ್) ನಡೆಸುತ್ತಿರುವ...
Know MoreGet latest news karnataka updates on your email.