500 ರೂಪಾಯಿ ದಂಡ

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಬಳಕೆ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ದೆಹಲಿ ಸರ್ಕಾರ ಬುಧವಾರ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿದೆ ಮತ್ತು ಉಲ್ಲಂಘಿಸುವವರಿಗೆ 500 ರೂಪಾಯಿ ದಂಡ ವಿಧಿಸಿದೆ.

2 years ago