545 ಪಿ ಎಸ್ ಐ ಹುದ್ದೆ ನೇಮಕಾತಿ

ಪಿಎಸ್ ಐ ಹುದ್ದೆ ನೇಮಕಾತಿಯ ಮರು ಪರೀಕ್ಷೆ ನಡೆಸಲು ತೀರ್ಮಾನ: ಸಚಿವ ಅರಗ ಜ್ಞಾನೇಂದ್ರ

 545 ಪಿ ಎಸ್ ಐ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಹಿನ್ನೆಲೆಯಲ್ಲಿ ಮರು ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

2 years ago