18 ವರ್ಷ ಮೇಲ್ಪಟ್ಟವರಿಗೆ ಕೋವಿಡ್-19 ಬೂಸ್ಟರ್ ಡೋಸ್ ನೀಡಿಕೆ ಅಭಿಯಾನ ನಿನ್ನೆಯಿಂದ ಆರಂಭವಾಗಿದ್ದು, ಮೊದಲ ದಿನ ಒಟ್ಟು 9,674 ಡೋಸ್ ನೀಡಲಾಗಿದೆ.