7 ಹೊಸ ರೈಲುಗಳು ಸೇರ್ಪಡೆ

ಬೆಂಗಳೂರಿನ ನಮ್ಮ ಮೆಟ್ರೋಗೆ 7 ಹೊಸ ರೈಲುಗಳು ಸೇರ್ಪಡೆ

ನಮ್ಮ ಮೆಟ್ರೋಗೆ 7 ಹೊಸ ರೈಲುಗಳು ಸೇರ್ಪಡೆಗೊಳ್ಳಲಿವೆ. ಪ್ರಸ್ತುತ ನೇರಳೆ ಮತ್ತು ಹಸಿರು ಮಾರ್ಗದಲ್ಲಿ ಒಟ್ಟು 50 ರೈಲುಗಳು ಸಂಚಾರ ನಡೆಸುತ್ತಿವೆ.

2 years ago