75ನೇ ಸ್ವಾತಂತ್ರ್ಯ ದಿನಾಚರಣೆ

ಮಂಗಳೂರು: ದ.ಕ.ದಲ್ಲಿ ಸಂಭ್ರಮ, ಸಡಗರ, ಜಿಲ್ಲಾ ಉಸ್ತುವಾರಿ ಸಚಿವರಿಂದ ರಾಷ್ಟ್ರಧ್ವಜಾರೋಹಣ

75ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆ.15ರ ಸೋಮವಾರ ನಗರದ ನೆಹರು ಮೈದಾನದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕøತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸುನಿಲ್ ಕುಮಾರ್ ಅವರು…

2 years ago

75ನೇ ಸ್ವಾತಂತ್ರ್ಯ ದಿನಾಚರಣೆ: ಮಾಣಿಕ್‌ ಷಾ ಮೈದಾನದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ

75ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಬೆಂಗಳೂರಿನ ಮಾಣಿಕ್‌ ಷಾ ಮೈದಾನದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದರು.

2 years ago

ದೆಹಲಿ: ಕೆಂಪುಕೋಟೆಯಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ

75ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸೋಮವಾರ ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆಯಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ 9ನೇ ಬಾರಿಗೆ ರಾಷ್ಟ್ರಧ್ವಜಾರೋಹಣ ಮಾಡಿದರು.

2 years ago

ಶ್ರೀನಗರ: ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಕಾಶ್ಮೀರದಲ್ಲಿ ಹೆಚ್ಚಿದ ಭದ್ರತೆ

ದೇಶದ 75ನೇ ಸ್ವಾತಂತ್ರ್ಯ ದಿನಾಚರಣೆಗೆ ಮುನ್ನ, ಉಗ್ರರು ಅಧಿಕೃತ ಕಾರ್ಯಕ್ರಮಗಳಿಗೆ ಅಡ್ಡಿಪಡಿಸುವುದನ್ನು ತಡೆಯಲು ಭಾನುವಾರ ಕಾಶ್ಮೀರದಾದ್ಯಂತ ಭದ್ರತೆಯನ್ನು ಬಿಗಿಗೊಳಿಸಲಾಗಿದೆ

2 years ago

75ನೇ ಸ್ವಾತಂತ್ರ್ಯ ದಿನಾಚರಣೆ ಗುರುತಿಸಲು 75 ಕೆರೆಗಳನ್ನು ಪುನರುಜ್ಜೀವನಗೊಳಿಸಲಿದೆ ಜಿ.ಪಂ

75ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಜಿಲ್ಲಾ ಪಂಚಾಯಿತಿ ವತಿಯಿಂದ ಜಿಲ್ಲೆಯಾದ್ಯಂತ ಅಮೃತ ಸರೋವರ ಯೋಜನೆಯಡಿ ಕನಿಷ್ಠ 75 ಕೆರೆಗಳಿಗೆ ಕಾಯಕಲ್ಪ ನೀಡಲಾಗುತ್ತಿದೆ.

2 years ago

ದೆಹಲಿ: 75ನೇ ಸ್ವಾತಂತ್ರ್ಯ ಸಂಭ್ರಮಕ್ಕೆ ಗೂಗಲ್ ನಿಂದ ‘ಇಂಡಿಯಾ ಕೀ ಉಡಾನ್’ ವಿಶೇಷ ವಿಡಿಯೋ ಬಿಡುಗಡೆ

ದೇಶ 75ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿರುವಾಗಲೇ ಇದಕ್ಕೆ ಇನ್ನಷ್ಟು ಮೆರುಗು ನೀಡಲು ಸಾಫ್ಟ್‌ವೇರ್ ದೈತ್ಯ ಗೂಗಲ್ ಇಂಡಿಯಾ, 'ಇಂಡಿಯಾ ಕೀ ಉಡಾನ್' ವಿಶೇಷ ವಿಡಿಯೋ ಬಿಡುಗಡೆ ಮಾಡಿದೆ.

2 years ago