News Karnataka Kannada
Friday, May 10 2024
75TH INDEPENDENCE DAY CELEBRATION

ಬ್ಯಾಂಕ್ ಆಫ್ ಬರೋಡಾ ವಲಯ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

17-Aug-2021 ಸಮುದಾಯ

ಮOಗಳೂರು : ನಗರದ ಬ್ಯಾಂಕ್ ಆಫ್ ಬರೋಡ ವಲಯ ಕಚೇರಿಯಲ್ಲಿ ಸ್ವಾತಂತ್ರ‍್ಯದ ಅಮೃತ ಮಹೋತ್ಸವದ ಅಂಗವಾಗಿಮ “ಸ್ವಾತಂತ್ರ‍್ಯದ ಸಂಭ್ರಮಕ್ಕೊOದು ಸಂಜೆ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಸಮಾರಂಭದಲ್ಲಿ ಕವಿ ಸಮ್ಮೇಳನದ ಮೂಲಕ ವಿಭಿನ್ನ ಕ್ಷೇತ್ರಗಳಲ್ಲಿ ಕೆಲಸ ಮಾಡುವ 12 ಮಂದಿ ಕವಿಗಳು ಸ್ವಾತಂತ್ರ‍್ಯಕ್ಕೆ ಸಂಬOಧಿಸಿದ ತುಳು, ಕನ್ನಡ, ಹಿಂದಿ ಬಹುಭಾಷೆಗಳ ಕವನಗಳನ್ನು ಓದುವ ಮೂಲಕ ಸ್ವಾತಂತ್ರ‍್ಯ  ಹೋರಾಟವನ್ನು...

Know More

ಸ್ವಾತಂತ್ರತ್ಯೋತ್ಸವ ದಿನಾಚರಣೆಯಲ್ಲಿ ವೀರ ಸಾವರ್ಕರ್ ಅಳವಡಿಸಿದಕ್ಕೆ ಪ್ರತಿಭಟನೆ ನಡೆಸಿದ ಎಸ್‌ಡಿಪಿಐ ಕಾರ್ಯಕರ್ತರು

15-Aug-2021 ಕರಾವಳಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಬಕದಲ್ಲಿ ಸ್ವಾತಂತ್ರತ್ಯೋತ್ಸವ  ರಥದಲ್ಲಿ ವೀರ ಸಾವರ್ಕರ್ ಫೋಟೋ ಹಾಕಿದ್ದಕ್ಕಾಗಿ ಕೆಲವು ಎಸ್‌ಡಿಪಿಐ ಕಾರ್ಯಕರ್ತರು ಭಾನುವಾರ ಪ್ರತಿಭಟನೆ ನಡೆಸಿದರು. ಕಬಕ ಗ್ರಾಮ ಪಂಚಾಯತ್ 75 ರ ಸ್ವಾತಂತ್ರ‍್ಯ...

Know More

ಮಹದಾಯಿ ಹೋರಾಟದಿಂದ ಅಧಿಕಾರಕ್ಕೆ ಬಂದಿದ್ದೇವೆ,ಮಹದಾಯಿ ಕೈತಪ್ಪಲು ಬಿಡುವುದಿಲ್ಲ : ಸಚಿವ ಮುನೇನಕೊಪ್ಪ

15-Aug-2021 ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ : ಮಹದಾಯಿ ವಿಷಯದಲ್ಲಿ ರಾಜ್ಯಕ್ಕೆ ಯಾವುದೇ ರೀತಿಯ ಅನ್ಯಾಯ ಆಗಲು ಬಿಡುವುದಿಲ್ಲ ಎಂದು ರಾಜ್ಯದ ಜವಳಿ ಮತ್ತು ಸಕ್ಕರೆ ಖಾತೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದರು. ಹುಬ್ಬಳ್ಳಿಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ...

Know More

ಅಮೃತಸಿರಿ ಯೋಜನೆ ಮೂಲಕ ೭೫ ಫಲಾನುಭವಿಗಳಿಗೆ ಗೋದಾನ ಮಾಡಲಾಯಿತು

15-Aug-2021 ಮಂಗಳೂರು

ಬೆಳ್ತಂಗಡಿ : ಅಮೃತಸಿರಿ ಯೋಜನೆ ಮೂಲಕ ಸ್ವಾತಂತ್ರ್ಯದ ಅಮೃತಮಹೋತ್ಸವದಂದು ೭೫ ಫಲಾನುಭವಿಗಳಿಗೆ ಗೋದಾನದ ಮಾಡಲಾಗಿದೆ , ಕೃಷಿ ಪರಂಪರೆ ಹಾಗೂ ಹಿಂದು ಸಂಪ್ರದಾಯದಲ್ಲಿ ಗೋವಿಗೆ ಮೊದಲ ಪ್ರಾಶಸ್ತ್ಯ ನೀಡಲಾಗಿದೆ ಎಂದು ಶಾಸಕ ಹರೀಶ್ ಪೂಂಜ...

Know More

“ಫಿಟ್ ಇಂಡಿಯಾ ಫ್ರೀಡಂ ರನ್ ಸೈಕಲ್ ಜಾಥಾಕ್ಕೆ ” ಚಾಲನೆ ನೀಡಿದ ಮುಖ್ಯಮಂತ್ರಿ

15-Aug-2021 ಬೆಂಗಳೂರು

ಬೆOಗಳೂರು : ಸ್ವಾತಂತ್ರತ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ವಿಧಾನ ಮಂಡಲದ ವತಿಯಿಂದ ಆಯೋಜಿಸಿದ್ದ ಸ್ವಾತಂತ್ರ‍್ಯ ದಿನಾಚರಣೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಆಯೋಜಿಸಿದ್ದ ಫಿಟ್ ಇಂಡಿಯಾ ಫ್ರೀಡಂ ರನ್ ಸೈಕಲ್ ಜಾಥಾಕ್ಕೆ...

Know More

ಸ್ವಾತಂತ್ರತ್ಯೋತ್ಸವ ಅಂಗವಾಗಿ ಕಾಂಗ್ರಸ್ ನಿಂದ ಮೆರವಣಿಗೆ

15-Aug-2021 ಬೆಂಗಳೂರು

ಬೆಂಗಳೂರು : 75 ನೇ ಸ್ವಾತಂತ್ರ‍್ಯ ದಿನೋತ್ಸವದ ಅಂಗವಾಗಿ ಬೆಂಗಳೂರಿನ ಮೆಜೆಸ್ಟಿಕ್ ನ ಸಂಗೊಳ್ಳಿ ರಾಯಣ್ಣ ಪ್ರತಿಮೆ ವೃತ್ತದಿಂದ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದವರೆಗೆ ಭಾನುವಾರ ಕಾಂಗ್ರೆಸ್ ಮೆರವಣಿಗೆ ನಡೆಸಿತು. ಈ ಸಂದರ್ಭದಲ್ಲಿ...

Know More

ಬಿಜೆಪಿ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದ ಮೋನಪ್ಪ ಭಂಡಾರಿ

15-Aug-2021 ಮಂಗಳೂರು

ಮಂಗಳೂರು : ವಿಧಾನ ಪರಿಷತ್ ಮಾಜಿ ಸದಸ್ಯರಾದ ಮೋನಪ್ಪ ದೇಶದ 75ನೇಯ ಸ್ವಾತಂತ್ರö್ಯ ದಿವಾಚರಣೆಯ ಅಂಗವಾಗಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಧ್ವಜಾರೋಹಣವನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರಾಜ್ಯ ಮುಖ್ಯ ವಕ್ತಾರರಾದ ಕ್ಯಾಪ್ಟನ್ ಗಣೇಶ್...

Know More

ಅಭಿವೃದ್ಧಿಗೆ ಸಾರ್ವಜನಿಕರ ಸಹಭಾಗಿತ್ವವೂ ಅಗತ್ಯ: ಡಾ. ಎಂ. ಮಹದೇವ

15-Aug-2021 ತುಮಕೂರು

ತುಮಕೂರು : ಜನರ ಸಹಭಾಗಿತ್ವ ಇಲ್ಲದಿದ್ದರೆ ಅಭಿವೃದ್ಧಿಗೆ ಯಾವುದೇ ಅರ್ಥ ಇರುವುದಿಲ್ಲ , ಸರ್ಕಾರಗಳು ಜನಸಾಮಾನ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿ ಯೋಜನೆಗಳಲ್ಲಿ ಅವರನ್ನು ತೊಡಗಿಸಿಕೊಂಡಾಗ ಯೋಜನೆಗಳಿಗೆ ಸಾರ್ಥಕತೆ ಲಭಿಸುತ್ತದೆ ಎಂದು ಅರ್ಥಶಾಸ್ತçಜ್ಞ ಹಾಗೂ ಬೆಂಗಳೂರಿನ...

Know More

ತುಮಕೂರಿನಲ್ಲಿ ಧ್ವಜಸ್ತಂಭ ನಿಲ್ಲಿಸುವ ವೇಳೆ ವಿದ್ಯುತ್ ಸ್ಪರ್ಶ: ಬಾಲಕ ಸಾವು

15-Aug-2021 ತುಮಕೂರು

ತುಮಕೂರು: ಇಂದು ಧ್ವಜಸ್ತಂಭ ನಿಲ್ಲಿಸುವ ವೇಳೆ ವಿದ್ಯುತ್ ತಂತಿ ತಗುಲಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ತುಮಕೂರು ತಾಲೂಕಿನ ಕರೀಕೆರೆ ಗ್ರಾಮದಲ್ಲಿ ಸಂಭವಿಸಿದೆ. ದೇಶವೇ 75ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿದೆ. ಆದರೆ, ಜಿಲ್ಲೆಯ ಕರೀಕೆರೆ ಗ್ರಾಮದಲ್ಲಿ ನಡೆಯಬಾರದ...

Know More

4 ಹೊಸ ಜಿಲ್ಲೆ, 29 ಹೊಸ ತಾಲ್ಲೂಕು ಘೋಷಣೆ ಮಾಡಿದ ಛತ್ತೀಸ್​ಗಡ ಸಿಎಂ

15-Aug-2021 ಛತ್ತೀಸಗಢ

ರಾಯ್‌ಪುರ: ಸ್ವಾತಂತ್ರ್ಯ ದಿನದಂದು ಸಾರ್ವಜನಿಕ ಭಾಷಣದಲ್ಲಿ ಛತ್ತೀಸ್​ಗಡದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ನಾಲ್ಕು ಹೊಸ ಜಿಲ್ಲೆಗಳನ್ನು ಘೋಷಿಸಿದ್ದಾರೆ. ಮೊಹ್ಲಾ ಮಾನ್ಪುರ್, ಸಾರಂಗರ್ -ಬಿಲೈಗರ್, ಶಕ್ತಿ, ಮನೇಂದ್ರಗಡ ನಾಲ್ಕು ಜಿಲ್ಲೆಗಳಾಗಿದ್ದು ಮತ್ತು 29 ಹೊಸ ತಾಲ್ಲೂಕುಗಳನ್ನು...

Know More

ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಸ್ಮರಿಸಿದ ರಾಷ್ಟ್ರಪತಿ

15-Aug-2021 ದೇಶ

ನವದೆಹಲಿ: ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನವಾದ ಶನಿವಾರ ರಾಷ್ಟ್ರಪತಿ ರಾಮನಾಥ ಕೋವಿಂದ್ ಶಿಷ್ಟಾಚಾರದಂತೆ ದೇಶವನ್ನು ಉದ್ದೇಶಿಸಿ ಮಾತನಾಡಿದರು. ಇದು ದೇಶದ 75ನೇ ಸ್ವಾತಂತ್ರ್ಯ ದಿನಾಚರಣೆ ಆಗಿರುವುದರಿಂದ ತನ್ನದೇ ಆದ ಮಹತ್ವ ಪಡೆದಿದೆ ಎಂದು ಹೇಳಿದ ರಾಷ್ಟ್ರಪತಿ...

Know More

ದೆಹಲಿಯ ಕೆಂಪು ಕೋಟೆಯಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ ಮೋದಿ

15-Aug-2021 ದೇಶ

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪು ಕೋಟೆಯಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿದ್ದು, ದೇಶದ ಜನತೆಯನ್ನುದ್ದೇಶಿಸಿ ಭಾಷಣ ಮಾಡುತ್ತಿದ್ದಾರೆ. ಮೋದಿಯವರು ಮೊದಲಿಗೆ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿದರು. ಗಾಂಧಿ, ಚಂದ್ರಶೇಖರ್ ಆಜಾದ್,...

Know More

ಭಾರತಕ್ಕೆ ಇಂದು 75ನೇ ಸ್ವಾತಂತ್ರ್ಯ ದಿನಾಚರಣೆ

15-Aug-2021 ದೆಹಲಿ

ನವದೆಹಲಿ: ಇಂದು ದೇಶ 75ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪು ಕೋಟೆಯಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಈ ಮೂಲಕ 75ನೇ ಸ್ವಾತಂತ್ರ್ಯ ದಿನದ ಆಚರಣೆಗಳಿಗೆ ಅಧಿಕೃತ ಚಾಲನೆ ದೊರೆತಿದೆ....

Know More

ಬಿಬಿಎಂಪಿಯಿAದ ಫ್ರೀಡಂ ಪಾರ್ಕ್ ನಲ್ಲಿ ಸಸಿ ನೆಡುವ ಅಭಿಯಾನ

14-Aug-2021 ಬೆಂಗಳೂರು

ಬೆಂಗಳೂರು : 75ನೇ ಸ್ವಾತಂತ್ರ‍್ಯ ದಿನಾಚರಣೆಯ ಅಂಗವಾಗಿ , ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಫ್ರೀಡಂ ಪಾರ್ಕ್ ನಲ್ಲಿ 75,000 ಸಸಿ ನೆಡುವ ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು. ಇದೇ ಸಂದರ್ಭದಲ್ಲಿ ಮಳೆ ನೀರು ವ್ಯರ್ಥವಾಗದಂತೆ ತಡೆಗಟ್ಟಲು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು