ನವದೆಹಲಿ: ದೇಶಾದ್ಯಂತ 77ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮನೆಮಾಡಿದೆ. ಬ್ರಿಟಿಷರ್ ದಾಸ್ಯದಿಂದ ಮುಕ್ತವಾಗಿ 1947 ಆಗಸ್ಟ್ 15 ರಂದು ಭಾರತ ಸ್ವಾತಂತ್ರ್ಯ ದೊರೆಯಿತು. ಸ್ವಾತಂತ್ರ್ಯಕ್ಕಾಗಿ ಅನೇಕ ಹೋರಾಟಗಾರರು ಜೀವನ ಮತ್ತು ಜೀವ ಮುಡಿಪಾಗಿಟ್ಟಿದ್ದಾರೆ. ಅವರ ತ್ಯಾಗ, ಸೇವೆಯ ಪ್ರತಿರೂಪವೇ ಸ್ವಾತಂತ್ರ್ಯ. ದೇಶಾದ್ಯಂತ ಇಂದು 77ನೇ ಸ್ವಾತಂತ್ರ್ಯ ದಿನಾಚರಣೆ...
Know MoreGet latest news karnataka updates on your email.