9 ಮಂದಿ ನೂತನ ಮಂತ್ರಿಗಳು ಪ್ರಮಾಣ ವಚನ

ಶ್ರೀಲಂಕಾ: 9 ನೂತನ ಸಚಿವರ ಪ್ರಮಾಣವಚನ

ಸ್ವಾತಂತ್ರ್ಯಾನಂತರ ಅತ್ಯಂತ ಕೆಟ್ಟ ಆರ್ಥಿಕ ಬಿಕ್ಕಟ್ಟಿನಲ್ಲಿ ಮುಳುಗಿರುವ ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ಶುಕ್ರವಾರ 9 ಮಂದಿ ನೂತನ ಮಂತ್ರಿಗಳು ಪ್ರಮಾಣ ವಚನ ಸ್ವೀಕರಿಸಿದರು.

2 years ago