A BABY IS SERIOUSLY INJURED

ಭೀಕರ ಅಪಘಾತ: ಲಾರಿ-ಕಾರು ಡಿಕ್ಕಿ ಮಹಿಳೆ ಸಾವು, ಮಗು ಪರಿಸ್ಥಿತಿ ಗಂಭೀರ

ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಹೊಸೂರು ಮುಖ್ಯರಸ್ತೆಯ ತಿರುಮಗೊಂಡನಹಳ್ಳಿ ಗೇಟ್ ಬಳಿ ಇಂದು ಭೀಕರ ಅಪಘಾತ ಸಂಭವಿಸಿದ್ದು, ಮಹಿಳೆಯೊಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಮಗು ಪರಿಸ್ಥಿತಿ ಗಂಭೀರವಾಗಿದೆ.

2 years ago