ABOUT AHAMADABAD

ಅಹ್ಮದಾಬಾದ್‌ ಸ್ಫೋಟಕ್ಕೆ ಕಾರಣರಾದ ಪಾತಕಿಗಳು ಪಾತಾಳದಲ್ಲಿದ್ದರೂ ಬಿಡುತ್ತಿರಲಿಲ್ಲ: ಪ್ರಧಾನಿ ಮೋದಿ

“ಅಹ್ಮದಾಬಾದ್‌ ಸ್ಫೋಟಕ್ಕೆ ಕಾರಣರಾದ ಇಂಡಿಯನ್‌ ಮುಜಾಹಿದ್ದೀನ್‌ನ ಪಾತಕಿಗಳು ಪಾತಾಳದಲ್ಲೇ ಅಡಗಿದ್ದರೂ ನಾನು ಬಿಡುತ್ತಿರಲಿಲ್ಲ” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

2 years ago