ಹೊಸದಿಲ್ಲಿ: ಲಡಾಖ್ ಮತ್ತು ಉತ್ತರಾಖಂಡದಲ್ಲಿ ಚೀನಾದ ಆಕ್ರಮಣಗಳ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. 2014 ರ ಲೋಕಸಭಾ ಚುನಾವಣೆಯ ಹೊಸ್ತಿಲಲ್ಲಿ ಅವರು ರ್ಯಾಲಿಗಳಲ್ಲಿ ಮಾಡಿದ 56 ಇಂಚಿನ ಎದೆಯ ಹೇಳಿಕೆಯನ್ನು ಬಳಸಿಕೊಂಡು ಅವರು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಾಗ್ದಾಳಿ ನಡೆಸಿದರು. “ಚೀನಾ ಜೊತೆಗೆ ಪಾಕಿಸ್ತಾನ ಜೊತೆಗೆ ”...
Know MoreGet latest news karnataka updates on your email.