acb ride

ಮಂಗಳೂರು: ಕಾರ್ಯಪಾಲಕ ಎಂಜಿನಿಯರ್ ಶ್ರೀಧರ್ ಮನೆ, ಕಚೇರಿ ಮೇಲೆ ಎಸಿಬಿ ದಾಳಿ

ಮಂಗಳೂರು: ನಗರಾಭಿವೃದ್ಧಿ ವಿಭಾಗದ ಎಕ್ಸಿಕ್ಯುಟಿವ್ ಎಂಜಿನಿಯರ್ ಜಿ.ಶ್ರೀಧರ್ ಮನೆ ಮೇಲೆ ಎಸಿಬಿ ದಾಳಿ ನಡೆಸಿದ್ದಾರೆ. ಶ್ರೀಧರ್ ನಿವಾಸ ‌ಮತ್ತು ಕಚೇರಿಯಲ್ಲಿ ಹುಡುಕಾಟ ನಡೆಸಿದ ಅಧಿಕಾರಿಗಳು ಮೈಸೂರಿನಲ್ಲಿಲ್ಲೂ ಶೋಧ ನಡೆಸಿದ್ದಾರೆ. ಮಂಗಳೂರು…

3 years ago