ACCIDNENT

ಬೈಕ್‌ಗಳು ಮುಖಾಮುಖಿ ಡಿಕ್ಕಿ: ಮೂವರು ಸಾವು

ಕಲಬುರಗಿ: ಕಲಬುರಗಿ ಜಿಲ್ಲೆ ಕಮಲಾಪುರ ತಾಲೂಕಿನ ಮಡಕಿ ತಾಂಡಾ ಬಳಿ 2 ಬೈಕ್​​ಗಳು ಮುಖಾಮುಖಿ ಡಿಕ್ಕಿಯಾಗಿ ಮೂವರು ಸಾವಿಗೀಡಾಗಿದ್ದಾರೆ. ಅಂಬರೀಶ್, ಅನಿಲ್ ಗುತ್ತೇದಾರ್ ಮತ್ತು ನಾಗೇಶ್ ದುರ್ಮರಣಕ್ಕೀಡಾಗಿದ್ದಾರೆ.…

3 years ago