ದೇಶದಲ್ಲಿ ಮಹಿಳೆಯರ ಮೇಲೆ ನಡೆದ ಆಸಿಡ್ ದಾಳಿ ಪ್ರಕರಣಗಳಲ್ಲಿ ಅತಿ ಹೆಚ್ಚು ದಾಳಿ ನಡೆದಿರುವುದು ಬೆಂಗಳೂರಿನಲ್ಲಿ ಎಂಬ ಮಾಹಿತಿ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ಇತ್ತೀಚೆಗೆ ಬಿಡುಗಡೆ ಮಾಡಿದ ವರದಿಯಲ್ಲಿ ತಿಳಿದುಬಂದಿದೆ. 2022ರಲ್ಲಿ ಬೆಂಗಳೂರಿನಲ್ಲಿ ಮಹಿಳೆಯರ ಮೇಲೆ ಅತಿ ಹೆಚ್ಚು ಆಯಸಿಡ್ ದಾಳಿಗಳು ನಡೆದಿದ್ದು, ನಗರ ಪೊಲೀಸರು ಎಂಟು ಪ್ರಕರಣಗಳನ್ನು ದಾಖಲಿಸಿದ್ದಾರೆ ಎಂದು ಎನ್ಸಿಆರ್ಬಿ ಬಿಡುಗಡೆ...
Know MoreGet latest news karnataka updates on your email.