ಬೆಂಗಳೂರು : ಕಿರುತರೆಯ ಮೂಲಕ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡಿ, ಮುಂದೆ ಬೆಳ್ಳಿತೆರೆಯಲ್ಲಿ ಮಿಂಚುತ್ತಿರುವ ನಟಿ ಅದಿತಿ ಪ್ರಭುದೇವ್ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಕರೋನಾ ದಿಂದಾಗಿ ಶೂಟಿಂಗ್ ಸ್ಥಗಿತಗೊಂಡಿರುವ ಹಿನ್ನಲೆಯಲ್ಲಿ, ಅದಿತಿ ತಮ್ಮ ಗದ್ದೆಯಲ್ಲಿ ತಾವೇ ಟ್ರಾಕ್ಟರ್ ಹಿಡಿದು ಉಳುಮೆ ಮಾಡುತ್ತಿರುವ ವಿಡಿಯೋ ಸಖತ್ ವೈರಲ್ ಆಗಿದೆ. ರೈತ ಕುಟುಂಬದ ಹಿನ್ನಲೆಯಿಂದ ಬಂದವಾರಗಿದ್ದಾರೆ. ಎಲ್ಲರಿಗೂ ನಮಸ್ಕಾರ,...
Know MoreGet latest news karnataka updates on your email.