News Karnataka Kannada
Thursday, May 02 2024

ಕಾಬೂಲ್‌ನಲ್ಲಿ ಅವಳಿ ಬಾಂಬ್‌ ಸ್ಫೋಟ: 35 ದಾಟಿದ ಮೃತರ ಸಂಖ್ಯೆ

27-Aug-2021 ವಿದೇಶ

ಕಾಬೂಲ್‌: ಇಲ್ಲಿನ ವಿಮಾನ ನಿಲ್ದಾಣದ ಸಂಕೀರ್ಣದಲ್ಲಿ ಸಂಭವಿಸಿದ್ದ ಅವಳಿ ಸ್ಫೋಟ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ 35 ದಾಟಿದೆ. 70ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ. ಅಮೆರಿಕ ತನ್ನ ಸೇನಾ ಪಡೆಯನ್ನು ವಾಪಸ್ ಕರೆಸಿಕೊಳ್ಳುತ್ತಿರುವ ಕೊನೆಯ ಹಂತದಲ್ಲಿ ಈ ಸ್ಫೋಟ ಸಂಭವಿಸಿದ್ದು, ಕಾಬೂಲ್ ನಲ್ಲಿರುವ ಅಮೆರಿಕ ರಾಯಭಾರಿ ಕಚೇರಿ ಭದ್ರತಾ ಅಲರ್ಟ್ ಅನ್ನು ಘೋಷಿಸಿದೆ....

Know More

ಅಫ್ಘಾನಿಸ್ತಾನದಲ್ಲಿ ಏಳು ಮಂದಿ ಸುರಕ್ಷಿತವಾಗಿ ಮಂಗಳೂರಿಗೆ ವಾಪಸ್

26-Aug-2021 ಮಂಗಳೂರು

ಮಂಗಳೂರು: ಅಫ್ಘಾನಿಸ್ತಾನದಲ್ಲಿ ನ್ಯಾಟೋ ಮಿಲಿಟರಿ ನೆಲೆಯಲ್ಲಿ ಕೆಲಸ ಮಾಡುತ್ತಿದ್ದ ಏಳು ಮಂದಿ ಮಂಗಳೂರಿಗರು ಸುರಕ್ಷಿತವಾಗಿ ತಮ್ಮ ಮನೆಗೆ ಹಿಂದಿರುಗಿದ್ದಾರೆ. ಒಂದು ವೇಳೆ ಇನ್ನು ಕೆಲವರು ಅಫ್ಘಾನಿಸ್ತಾನದಲ್ಲಿ ಸಿಲುಕಿದ್ದರೆ ಅವರನ್ನು ಮಂಗಳೂರಿಗೆ ಕರೆತರಲು ಇಲಾಖೆ ಸಹಾಯ...

Know More

ಅಫ್ಘಾನ್ ನಿಂದ ಭಾರತಕ್ಕೆ ಬಂದ 16 ಜನರಿಗೆ ಕೊರೋನಾ ಪಾಸಿಟಿವ್

25-Aug-2021 ದೆಹಲಿ

ದೆಹಲಿ : ಅಫ್ಘಾನಿಸ್ತಾದಲ್ಲಿ ಸಿಲುಕಿದ್ದ 78 ಭಾರತೀಯರನ್ನು ರಕ್ಷಿಸಿ ವಾಪಸ್ ತಾಯ್ನಾಡಿಗೆ ಕರತರಲಾಗಿದ್ದು, ಅವರಲ್ಲಿ 16 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಭಾರತೀಯ ವಾಯುಪಡೆ ತನ್ನ ವಿಶೇಷ ವಿಮಾನಗಳ ಮೂಲಕ ಅಫ್ಘಾನ್ ನಲ್ಲಿರುವ ಭಾರತೀಯರನ್ನು...

Know More

ಅಫ್ಘಾನ್‌ ಬಿಕ್ಕಟ್ಟು: 26ರಂದು ಸರ್ವ ಪಕ್ಷ ಸಭೆ

24-Aug-2021 ವಿದೇಶ

ನವದೆಹಲಿ: ಅಫ್ಘಾನಿಸ್ತಾನದಲ್ಲಿ ಉದ್ಭವವಾಗಿರುವ ಪರಿಸ್ಥಿತಿ ಬಗ್ಗೆ ಚರ್ಚಿಸಲು ಕೇಂದ್ರ ಸರ್ಕಾರ ಸರ್ವಪಕ್ಷಗಳ ಸಭೆಗೆ ಕರೆ ನೀಡಿದೆ. ಈ ತಿಂಗಳ 26ರಂದು ಸಭೆ ನಡೆಯಲಿದೆ. ಅಫ್ಘಾನಿಸ್ತಾನದ ಪರಿಸ್ಥಿತಿ, ಭಾರತ ಅನುಸರಿಸಬೇಕಾದ ನಿಲುವಿನ ಬಗ್ಗೆ ಸಭೆಯಲ್ಲಿ ಚರ್ಚಿಸುವ...

Know More

ಅಫ್ಘಾನಿಸ್ತಾನದಿಂದ ಭಾರತಕ್ಕೆ ಈವರೆಗೆ 537 ಜನರ ಆಗಮನ

23-Aug-2021 ದೆಹಲಿ

ಇಂದು ಅಫ್ಘಾನಿಸ್ತಾನದಿಂದ ಭಾರತಕ್ಕೆ ಬಂದಿಳಿದ 145 ಮಂದಿ, ಈವರೆಗೆ 537 ಜನರ ಆಗಮನ. ಈವರೆಗೆ ಆಫ್ಘಾನಿಸ್ತಾನದಿಂದ 537 ಜನ ಭಾರತಕ್ಕೆ ಸುರಕ್ಷಿತವಾಗಿ ಮರಳಿದ್ದು, ಈ ಪೈಕಿ ಭಾನುವಾರ ಕಾಬೂಲ್ ವಿಮಾನ ನಿಲ್ದಾಣದಿಂದ 168 ಮಂದಿ...

Know More

87 ಭಾರತೀಯರು ಕಾಬೂಲ್‌ನಿಂದ ಸುರಕ್ಷಿತವಾಗಿ ಭಾರತಕ್ಕೆ.

22-Aug-2021 ವಿದೇಶ

ನವದೆಹಲಿ: ಅಫ್ಗಾನಿಸ್ತಾನದಲ್ಲಿ ತಾಲಿಬಾನ್‌ ಉಗ್ರರ ಕ್ರೂರತನ ದಿನದಿಂದ ದಿನಕ್ಕೆ ಎಲ್ಲೆ ಮೀರುತ್ತಿದೆ. ಏಷ್ಟೋ ನಾಗರಿಕರು ಸಾವನ್ನಪ್ಪಿದ್ದಾರೆ. ಈ ನಡುವೆ 87 ಭಾರತೀಯರು ಕಾಬೂಲ್‌ನಿಂದ ಸುರಕ್ಷಿತವಾಗಿ ಭಾರತಕ್ಕೆ ಹಿಂತಿರುಗುತ್ತಿದ್ದು, ಭಾವೋದ್ವೇಗದಿಂದ ‘ಭಾರತ್‌ ಮಾತಾ ಕಿ ಜೈ’...

Know More

ಭಯೋತ್ಪಾದನೆಯಿಂದ ಸ್ಥಾಪಿಸಿದ ಸಾಮ್ರಾಜ್ಯ ಶಾಶ್ವತವಲ್ಲ: ನರೇಂದ್ರ ಮೋದಿ

21-Aug-2021 ದೇಶ

ನವದೆಹಲಿ: ‘ವಿನಾಶಕಾರಿ ಮತ್ತು ಭಯೋತ್ಪಾದನೆ ಪಡೆಗಳು ಕೆಲ ಕಾಲ ಮಾತ್ರ ಪ್ರಾಬಲ್ಯ ಸಾಧಿಸಬಹುದು. ಆದರೆ, ಎಂದಿಗೂ ಶಾಶ್ವತವಲ್ಲ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗುಜರಾತ್‌ನ ಪ್ರಸಿದ್ಧ ಸೋಮನಾಥ ದೇವಸ್ಥಾನದ ವಿವಿಧ ಯೋಜನೆಗಳಿಗೆ ವರ್ಚುವಲ್...

Know More

ಅಫ್ಗಾನಿಸ್ತಾನದ ಜತೆಗಿನ ಭಾರತದ ನಿಲುವು ಸ್ಪಷ್ಟಪಡಿಸಿ: ಖಾದರ್ ಆಗ್ರಹ

21-Aug-2021 ಕಲಬುರಗಿ

ಕಲಬುರ್ಗಿ: ಅಫ್ಗಾನಿಸ್ತಾನದ ಜೊತೆಗೆ ಭಾರತ ಎರಡು ದಶಕಗಳಿಂದ ಸ್ನೇಹ ಸಂಬಂಧ ಹೊಂದಿತ್ತು. ಆದರೆ, ಈಗ ಆ ದೇಶ ನಮ್ಮ ಶತ್ರು ರಾಷ್ಟ್ರಗಳಾದ ಪಾಕಿಸ್ತಾನ ಹಾಗೂ ಚೀನಾ ಜೊತೆಗೆ ಬೆಸೆದುಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಆ ದೇಶದ...

Know More

ಆಫಘನಿಸ್ತಾನ್ ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಾರ್ಯ ನಿರ್ವಹಣೆ : ಎಸ್. ಜೈ ಶಂಕರ್

20-Aug-2021 ವಿದೇಶ

ನವದೆಹಲಿ: ಆಫ್ಘಾನಿಸ್ತಾನದಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಾರ್ಯ ನಿರ್ವಹಿಸಲಾಗುತ್ತಿದೆ ಎಂದು ಕೇಂದ್ರ ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ. ವಿಶ್ವಸಂಸ್ಥೆಯ ಭಾರತದ ಪ್ರಸ್ತುತ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ “ಭಯೋತ್ಪಾದಕ ಕೃತ್ಯಗಳಿಂದ ಅಂತಾರಾಷ್ಟ್ರೀಯ ಶಾಂತಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು