AFGHANISTHAN

ಅಫ್ಘಾನಿಸ್ತಾನಕ್ಕೆ ಸಹಾಯಹಸ್ತ ಚಾಚಿದ ಭಾರತ: 5 ಲಕ್ಷ ಕೋವಿಡ್ ವ್ಯಾಕ್ಸಿನ್​ ​ ರವಾನೆ

ಅಫ್ಘಾನಿಸ್ತಾನಕ್ಕೆ ಭಾರತ 5 ಲಕ್ಷ ಕೋವಿಡ್ ವ್ಯಾಕ್ಸಿನ್​ ರವಾನಿಸಿದೆ. ಈ ಮೂಲಕ ಕಷ್ಟದಲ್ಲಿರುವ ರಾಷ್ಟ್ರಕ್ಕೆ ಮಾನವೀಯತೆಯ ಮೂಲಕ ನೆರವಿನ ಹಸ್ತ ಚಾಚಿದೆ.

2 years ago

ತಾಲಿಬಾನ್ ವಶವಾದಾಗಿನಿಂದ ಅಫ್ಘಾನಿಸ್ತಾನದಲ್ಲಿ ಶೇ. 50 ರಷ್ಟು ಖಾಸಗಿ ಶಿಕ್ಷಣ ಕೇಂದ್ರಗಳು ಬಂದ್

ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಕ್ಕೆ ತೆಗೆದುಕೊಂಡಾಗಿನಿಂದ ಕಳೆದ ಮೂರು ತಿಂಗಳಲ್ಲಿ ಶೇ. 50 ರಷ್ಟು ಖಾಸಗಿ ಶಿಕ್ಷಣ ಕೇಂದ್ರಗಳು ಮುಚ್ಚಲ್ಪಟ್ಟಿರುವುದಾಗಿ ಖಾಸಗಿ ಶಿಕ್ಷಣ ಕೇಂದ್ರಗಳ ಯೂನಿಯನ್ ಹೇಳಿಕೆ ಉಲ್ಲೇಖಿಸಿ…

2 years ago

ಬಾಂಬ್ ಸ್ಪೋಟ, 50 ಮಂದಿ ದುರ್ಮರಣ

ಕಾಬೂಲ್: ತಾಲಿಬಾನ್ ಹಿಡಿತದಲ್ಲಿರುವ ಅಪ್ಘಾನಿಸ್ತಾನದಲ್ಲಿ ಶುಕ್ರವಾರ ಬಾಂಬ್ ಸ್ಫೋಟ ಸಂಭವಿಸಿದೆ. ದುರ್ಘಟನೆಯಲ್ಲಿ ಸುಮಾರು 50 ಜನರು ಸಾವನ್ನಪ್ಪಿದ್ದಾರೆ. ಅಫ್ಘಾನಿಸ್ತಾನದ ಕುಂದುಜ್ ನಗರದ ಮಸೀದಿಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ. …

3 years ago

ಕಾಬೂಲ್ ನಲ್ಲಿ ಮೂವರು ಐಸಿಸ್ ಉಗ್ರರನ್ನು ಹತ್ಯೆಗೈದ ತಾಲಿಬಾನ್

ಉತ್ತರ ಕಾಬೂಲ್ ನಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮೂವರು ಐಸಿಸ್ ಕೆ ಭಯೋತ್ಪಾದಕರನ್ನು ಹತ್ಯೆಗೈಯಲಾಗಿದೆ ಎಂದು ತಾಲಿಬಾನ್ ತಿಳಿಸಿದೆ. ಸೋಮವಾರ ಅಫ್ಘಾನ್ ರಾಜಧಾನಿಯಲ್ಲಿ ಈದ್ ಗಾಹ್ ಮಸೀದಿಯ ಮೇಲೆ…

3 years ago

ಅಫ್ಘಾನಿಸ್ತಾನ : ಕಾಬೂಲ್ ಮಸೀದಿಯಲ್ಲಿ ಬಾಂಬ್ ಸ್ಫೋಟ,12 ಜನ ಸಾವು, 32 ಮಂದಿಗೆ ಗಾಯ

ಅಫ್ಘಾನಿಸ್ತಾನ :  ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ಮಸೀದಿಯಲ್ಲಿ ಭಾನುವಾರ ಬಾಂಬ್ ಸ್ಫೋಟ ಸಂಭವಿಸಿದ್ದು, ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ. 32 ಜನರು ಗಾಯಗೊಂಡಿದ್ದಾರೆ ಎಂದು ತಾಲಿಬಾನ್ ಉಲ್ಲೇಖಿಸಿ…

3 years ago

ವಿಮಾನ ಸಂಚಾರ ಆರಂಭಿಸುವಂತೆ ಭಾರತಕ್ಕೆ ಪತ್ರ ಬರೆದ ತಾಲಿಬಾನ್

ಅಫ್ಘಾನಿಸ್ತಾನ ಸರ್ಕಾರ ರಚನೆಯಾದ ಬಳಿಕ ನಾಗರಿಕ ವಿಮಾನಯಾನ ಸಂಸ್ಥೆ ಇಸ್ಲಾಮಿಕ್ ಎಮಿರೇಟ್ಸ್ ಆಫ್ ಅಫ್ಘಾನಿಸ್ತಾನವು ಭಾರತದಿಂದ ಮತ್ತೆ ವಾಣಿಜ್ಯ ವಿಮಾನ ಸಂಚಾರ ಆರಂಭಿಸುವಂತೆ ಕೋರಿ ಭಾರತೀಯ ನಾಗರಿಕ…

3 years ago

ಭಾರತದ ಮಿಲಿಟರಿ ಅಕಾಡೆಮಿಗಳಲ್ಲಿ ತರಬೇತಿ ಪಡೆದ ಅಫ್ಘಾನ್ ಸೈನಿಕರಿಗೆ 6 ತಿಂಗಳ ವೀಸಾ

ಭಾರತದ ಮಿಲಿಟರಿ ಅಕಾಡೆಮಿಗಳಲ್ಲಿ ತರಬೇತಿ ಪಡೆಯುತ್ತಿರುವ ಅಫ್ಘಾನ್ ಸೈನಿಕರು ಹಾಗೂ ಕೆಡೆಟ್ ಗಳನ್ನು ವಿದೇಶಕ್ಕೆ ಕಳುಹಿಸಲು ಭಾರತ ತೀರ್ಮಾನಿಸಿದೆ. ಪ್ರಸ್ತುತ 180 ಅಫ್ಘಾನ್ ಸೈನಿಕರಲ್ಲಿ 140 ಮಂದಿಯನ್ನು…

3 years ago

ಎನ್ ಆರ್ ಎಫ್ ಪಡೆಯ ಬೆಂಗಲಿಗನ ಮಗುವನ್ನು ಹತ್ಯೆ ಮಾಡಿದ ತಾಲಿಬಾನ್

ತಾಲಿಬಾನ್ ವಿರೋಧಿ ನ್ಯಾಷನಲ್ ರೆಸಿಸ್ಟೆನ್ಸ್ ಫ್ರಂಟ್ (ಎನ್ ಆರ್ ಎಫ್) ಪಡೆಯ ಬೆಂಗಲಿಗನ ಮಗುವನ್ನು ತಾಲಿಬಾನಿಗಳು ಹತ್ಯೆ ಮಾಡಿದ್ದಾರೆ. ಅಫ್ಘಾನಿಸ್ತಾನದಲ್ಲಿ ಹಿಂಸೆ ನಿಂತಿಲ್ಲ ಎನ್ನುವುದಕ್ಕೆ ಇದು ಸಾಕ್ಷ್ಯವಾಗಿದೆ.…

3 years ago

ಅಫ್ಘಾನಿಸ್ತಾನದಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಐಪಿಎಲ್ ಮ್ಯಾಚ್ ನೋಡುವ ಭಾಗ್ಯ ಇಲ್ಲ

ಯುಎಇಯಲ್ಲಿ ಐಪಿಎಲ್ ಪಂದ್ಯಗಳು ಪುನರಾರಂಭವಾಗಿದ್ದು, ಜಗತ್ತಿನಾದ್ಯಂತ ಕ್ರೀಡಾಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಆದರೆ ಅಫ್ಘಾನಿಸ್ತಾನದಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಐಪಿಎಲ್ ಮ್ಯಾಚ್ ನೋಡುವ ಭಾಗ್ಯ ಇಲ್ಲ. ಇದರಲ್ಲಿ ಚಿಯರ್ ಗರ್ಲ್ಸ್ ಇರುತ್ತಾರೆ.…

3 years ago

ತಾಲಿಬಾನ್ ಸರ್ಕಾರದಲ್ಲಿ ಎಲ್ಲ ಸಮುದಾಯಕ್ಕೂ ಪ್ರಾತಿನಿಧ್ಯ ಸಿಗಲಿ : ಇಮ್ರಾನ್ ಖಾನ್

ಇಸ್ಲಾಮಾಬಾದ್: ಅಫ್ಘಾನಿಸ್ತಾನದಲ್ಲಿ ಎಲ್ಲಾ ಸಮುದಾಯಗಳನ್ನು ಒಳಗೊಂಡ ಸಮ್ಮಿಶ್ರ ಸರ್ಕಾರ ಇರಬೇಕು ಎಂಬುದೇ ತಮ್ಮ ಆಶಯವಾಗಿದೆ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ. ಇದಕ್ಕಾಗಿ ತಾಲಿಬಾನಿಗಳ ಜೊತೆ…

3 years ago

ವಿಶ್ವಸಂಸ್ಥೆಗೆ ಅಫ್ಘಾನಿಸ್ತಾನದ ರಾಯಭಾರಿ ಘೋಷಣೆ

ಸುಹೈಲ್ ಶಾಹೀನ್‌ನನ್ನು ವಿಶ್ವಸಂಸ್ಥೆಗೆ ಅಫ್ಘಾನಿಸ್ತಾನದ ರಾಯಭಾರಿಯನ್ನಾಗಿ ತಾಲಿಬಾನ್ ಘೋಷಿಸಿದೆ. ಶಾಹೀನ್ ಈ ವಾರ ನ್ಯೂಯಾರ್ಕ್‌ನಲ್ಲಿ ವಿಶ್ವಸಂಸ್ಥೆಯ ವೇದಿಕೆಯಲ್ಲಿ ಮಾತನಾಡಲಿದ್ದಾರೆ. ಅದಕ್ಕಾಗಿ ತಾಲಿಬಾನ್ ವಿಶ್ವಸಂಸ್ಥೆಗೆ ಪತ್ರ ಬರೆದು ವಿನಂತಿ…

3 years ago

ಅಫ್ಘಾನ್‌ನಲ್ಲಿ ಶೀಘ್ರವೇ ಹೆಣ್ಣುಮಕ್ಕಳು ಶಾಲೆಗೆ ತೆರಳಬಹುದು: ತಾಲಿಬಾನ್

ಅಫ್ಘಾನಿಸ್ತಾನ : ಅಫ್ಘಾನಿಸ್ತಾನದಲ್ಲಿ ಹೆಣ್ಣುಮಕ್ಕಳು ಶೀಘ್ರದಲ್ಲಿಯೆ ಶಾಲೆಗೆ ಮರಳಲಿದ್ದಾರೆ ಎಂದು ತಾಲಿಬಾನ್ ಘೋಷಿಸಿದೆ. ತಾಲಿಬಾಣ್ ವಕ್ತಾರ ಜಬಿವುಲ್ಲಾ ಮುಕಾಹಿದ್ ಮಾತನಾಡಿದ್ದು, ಈ ವಿಚಾರಗಳನ್ನು ಈಗಾಗಲೇ ಅಂತಿಮಗೊಳಿಸಿದ್ದೇವೆ. ಆದಷ್ಟು…

3 years ago

ಅಫಘಾನಿಸ್ತಾನ : ಜಲಾಲಾಬಾದ್ ನಲ್ಲಿ ಸ್ಫೋಟ, ಇಬ್ಬರ ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ

ಅಫಘಾನಿಸ್ತಾನ : ಅಘಘಾನಿಸ್ತಾನದ ಜಲಾಲಾಬಾದ್ ನಲ್ಲಿ ನಿನ್ನೆ ನಡೆದ ಮೂರು ಸ್ಫೋಟಗಳಲ್ಲಿ ಇಬ್ಬರು ಮೃತಪಟ್ಟಿದ್ದಾರೆ. 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಅಮೆರಿಕ ಸೇನೆಯು ತವರಿಗೆ ತೆರಳಿದ ನಂತರ…

3 years ago

ಕ್ಯಾಬಿನೆಟ್‌ ಸದಸ್ಯರು ಸಿದ್ಧಾಂತವಾದಿಗಳು ಮತ್ತು ವ್ಯವಹಾರಿಕ ಬಣಗಳಾದ ತಾಲಿಬಾನ್ ಕ್ಯಾಬಿನೆಟ್

ಕಾಬೂಲ್‌ : ಅಷ್ಘಾನಿಸ್ತಾನದಲ್ಲಿ ಇತ್ತೀಚೆಗಷ್ಟೇ ಸರ್ಕಾರ ರಚನೆ ಮಾಡಿದ ತಾಲಿಬಾನ್‌ನಲ್ಲಿ ಎರಡು ಬಣಗಳ ನಡುವಿನ ಭಿನ್ನಮತ ಸ್ಫೋಟಗೊಂಡಿದೆ. ತಾಲಿಬಾನ್‌ ಸರ್ಕಾರದ ಕ್ಯಾಬಿನೆಟ್‌ ಸದಸ್ಯರು ಸಿದ್ಧಾಂತವಾದಿಗಳು ಮತ್ತು ವ್ಯವಹಾರಿಕ…

3 years ago

ಮಹಿಳಾ ಉದ್ಯೋಗಿಗಳಿಗೆ ಸಚಿವಾಲಯ ಪ್ರವೇಶಕ್ಕೆ ನಿಷೇಧ ಹೇರಿದ ತಾಲಿಬಾನ್

ಕಾಬೂಲ್: ಆಫ್ಘನ್ ಮಹಿಳಾ ಉದ್ಯೋಗಿಗಳಿಗೆ ಸಚಿವಾಲಯ ಪ್ರವೇಶಕ್ಕೆ ನಿಷೇಧ ಹೇರಿದ ತಾಲಿಬಾನ್ ನಿಧಾನವಾಗಿ ತನ್ನ  ಸಿದ್ದಾಂತವನ್ನು ಆಫ್ಘನ್  ನಾಗರೀಕರ ಮೇಲೆ ಹೇರುತ್ತಿದೆ. ಅಫ್ಘಾನಿಸ್ತಾನದ ಮಹಿಳಾ ವ್ಯವಹಾರಗಳ ಸಚಿವಾಲಯದೊಳಕ್ಕೆ ಮಹಿಳಾ ಉದ್ಯೋಗಿಗಳು ಪ್ರವೇಶಿಸದಂತೆ…

3 years ago