AFGHANISTHAN

ವಿಶ್ವಸಂಸ್ಥೆಯ ಅಧಿಕಾರಿ ಅಫ್ಘಾನ್ ಆಂತರಿಕ ಸಚಿವ ಸಿರಾಜುದ್ದೀನ್ ಹಕ್ಕಾನಿಯ ಭೇಟಿ

ಕಾಬೂಲ್: ವಿಶ್ವಸಂಸ್ಥೆಯ ಅಧಿಕಾರಿಯೊಬ್ಬರು ಅಫ್ಘಾನಿಸ್ತಾನದ ಹೊಸ ಆಂತರಿಕ ಸಚಿವ ಸಿರಾಜುದ್ದೀನ್ ಹಕ್ಕಾನಿಯನ್ನು ಭೇಟಿಯಾದರು, ಅವರು ವಿಶ್ವದ ಅತ್ಯಂತ ಬೇಡಿಕೆಯ ಭಯೋತ್ಪಾದಕರಲ್ಲಿ ಒಬ್ಬರಾಗಿದ್ದಾರೆ ಮತ್ತು ಅಫ್ಘಾನಿಸ್ತಾನದ ನಡೆಯುತ್ತಿರುವ ಪರಿಸ್ಥಿತಿ…

3 years ago

ಅಫ್ಘಾನ್‌ನ 32 ಫುಟ್ಬಾಲ್ ಆಟಗಾರ್ತಿಯರು ದೇಶ ತೊರೆದು ಪಾಕಿಸ್ತಾನದಲ್ಲಿ ಆಶ್ರಯ

ಅಫ್ಘಾನಿಸ್ತಾನ :  ತಾಲಿಬಾನಿಗಳ ಕಪಿಮುಷ್ಠಿಗೆ ಸಿಕ್ಕಾಗಿನಿಂದಲೂ ಅಲ್ಲಿನ ಮಹಿಳೆಯರ ಸ್ಥಿತಿ ಹೇಳದಂತಾಗಿದೆ. ಅದರಲ್ಲಿಯೂ ಮಹಿಳೆಯರ ಕ್ರೀಡೆಗೆ ತಾಲಿಬಾನಿಗಳು ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದಾರೆ. ಪುರುಷರ ತಂಡಗಳಿಗೆ ತಾಲಿಬಾನ್ ಬೆಂಬಲ…

3 years ago

ಮಹಿಳಾ ಹೊರಾಟಗಾರ್ತಿ ಮೇಲೆ ಹಲ್ಲೆ

ಕಾಬೂಲ್ : ಶಸ್ತ್ರ ಸಜ್ಜಿತ ತಾಲಿಬಾನ್ ಗುಂಪು ಶನಿವಾರ ಮಹಿಳಾ ಸಾಮಾಜಿಕ ಹೋರಾಟಗಾರ್ತಿ ಮೇಲೆ ಹಲ್ಲೆ ನಡೆಸಿದ್ದು, ಆಕೆಯ ಕುಟುಂಬದ ಐವರು ಸದಸ್ಯರನ್ನು ಅಪಹರಿಸಿದೆ. ಅಫ್ಘಾನಿಸ್ತಾನ ಜಿಲ್ಲೆಯ…

3 years ago

ಕಾಬೂಲ್‌ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪಾಕಿಸ್ತಾನದ ವಾಣಿಜ್ಯ ವಿಮಾನ

ಕಾಬೂಲ್‌ :  ಅಫಘಾನಿಸ್ತಾನವನ್ನು ತಾಲಿಬಾನ್ ತೆಕ್ಕೆಗೆ ತೆಗೆದುಕೊಂಡ ನಂತರ ಮೊದಲ ಬಾರಿಗೆ ಕಾಬೂಲ್‌ ಏರ್‌ಪೋರ್ಟ್‌ಗೆ ವಿದೇಶಿ ವಾಣಿಜ್ಯ ವಿಮಾನವೊಂದು ಬಂದಿಳಿದಿದೆ. ಹೌದು.. ಪಾಕಿಸ್ತಾನದ ಅಂತಾರಾಷ್ಟ್ರೀಯ ವಿಮಾನವು ಸೋಮವಾರ…

3 years ago

ಸಮಯದ ಬಳಿಕ ಮಾಧ್ಯಮದೊಂದಿಗೆ ಕಾಣಿಸಿಕೊಂಡ ತಾಲಿಬಾನ್ ವಕ್ತಾರ

ಕಾಬೂಲ್: ಕಾಬೂಲ್‌ ಅನ್ನು ತಾಲಿಬಾನಿಗಳು ವಶಪಡಿಸಿಕೊಂಡ ಬಳಿಕ ಇದೇ ಮೊದಲ ಬಾರಿಗೆ ಮಾಧ್ಯಮದ ಮುಂದೆ ಕಾಣಿಸಿಕೊಂಡ ತಾಲಿಬಾನ್ ವಕ್ತಾರ ವರ್ಷಗಳ ಕಾಲ ಮುಜಾಹಿದ್‌ ನೆರಳಿನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ತಾನು…

3 years ago

ಅಫ್ಘಾನಿಸ್ತಾನ್ ಸರ್ಕಾರದ ಬಗ್ಗೆ ಭಾರತದ ಕಳವಳ

ನವದೆಹಲಿ: ಅಷ್ಘಾನಿಸ್ತಾನದಲ್ಲಿ ನೂತನವಾಗಿ ರಚನೆಯಾದ ಸರ್ಕಾರದ ಸಮಗ್ರ ಒಳಗೊಳ್ಳುವಿಕೆ ಬಗ್ಗೆ ಭಾರತಕ್ಕೆ ಕಳವಳವಿದೆ ಎಂದು ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಹೇಳಿದ್ದಾರೆ. ಇದು ನೆರೆಯ ದೇಶದಲ್ಲಿ ಹೊಸ ಸರ್ಕಾರ…

3 years ago

ಅಫ್ಘಾನಿಸ್ತಾನ ಕ್ರಿಕೆಟ್ ತಂಡದ ಟಿ 20 ನಾಯಕರಾಗಿ ಆಲ್ ರೌಂಡರ್ ಮೊಹಮ್ಮದ್ ನಬಿ ಆಯ್ಕೆ

ಕಾಬೂಲ್‌: ಅಫ್ಘಾನಿಸ್ತಾನ ಕ್ರಿಕೆಟ್ ತಂಡದ ಟಿ 20 ನಾಯಕರಾಗಿ ಆಲ್ ರೌಂಡರ್ ಮೊಹಮ್ಮದ್ ನಬಿ ಅವರು ಆಯ್ಕೆಗೊಂಡಿದ್ದಾರೆ. ಮೊಹಮ್ಮದ್ ನಬಿ ಟ್ವಿಟರ್ ಮೂಲಕ ಈ ವಿಷಯ ತಿಳಿಸಿದ್ದಾರೆ.…

3 years ago

ಲಕ್ಷಾಂತರ ಸಾವುಗಳನ್ನು ತಪ್ಪಿಸಲು ತಾಲಿಬಾನ್ ಸಂಘಟನೆಯೊಂದಿಗೆ ಮಾತುಕತೆ ನಡೆಸಬೇಕಿದೆ : ಅಂಟೊನಿಯೊ ಗುಟೆರಸ್‌

ಅಫ್ಘಾನಿಸ್ಥಾನ  :  ತಾಲಿಬಾನ್ ಆಕ್ರಮಿತ ಅಫ್ಘಾನಿಸ್ಥಾನದಲ್ಲಿ ಲಕ್ಷಾಂತರ ಸಾವುಗಳನ್ನು ತಪ್ಪಿಸಲು ನಾವು ತಾಲಿಬಾನ್ ಸಂಘಟನೆಯೊಂದಿಗೆ ಮಾತುಕತೆ ನಡೆಸಬೇಕಿದೆ ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅಂಟೊನಿಯೊ ಗುಟೆರಸ್‌ ಹೇಳಿದ್ದಾರೆ.…

3 years ago

ಅಫ್ಘಾನ್  ಮಹಿಳೆಯರು  ಮಂತ್ರಿಯಾಗುವಂತಿಲ್ಲ: ತಾಲಿಬಾನ್

ತಾಲಿಬಾನ್ :  ಅಫ್ಘಾನಿಸ್ಥಾನದಲ್ಲಿ ಮಹಿಳೆಯರು ಮಂತ್ರಿಯಾಗುವಂತಿಲ್ಲ ಅವರು ಮಕ್ಕಳನ್ನು ಮಾತ್ರ ಹೆರಬೇಕು ಎಂದು ತಾಲಿಬಾನ್ ವಕ್ತಾರ ಸಯ್ಯುದ್ ಜೆಕ್ರುಲ್ಲಾ ಹಶಾಮಿ ಹೇಳಿದ್ದಾರೆ. ತಾಲಿಬಾನ್ ವಶದಲ್ಲಿರುವ ಅಫ್ಘಾನಿಸ್ತಾನದಲ್ಲಿ ದಿನಕ್ಕೊಂದು…

3 years ago

ಹೊಸ ನಿಯಮ ಪ್ರತಿಭಟನೆಗೂ ಮುನ್ನ ಅನುಮತಿ ಕಡ್ಡಾಯ : ತಾಲಿಬಾನ್

ಅಫ್ಘಾನಿಸ್ತಾನ :  ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳ ಆಡಳಿತ ಆರಂಭವಾದಾಗಿನಿಂದ ಅಫ್ಘಾನಿಗಳಿಗೆ ಸಂಕಷ್ಟ ಶುರುವಾಗಿದೆ. ತಾಲಿಬಾನ್ ಸರ್ಕಾರ ರಚನೆ ಪ್ರಕ್ರಿಯೆಗೆ ಪಾಕಿಸ್ತಾನ ಸಹಾಯ ಮಾಡುತ್ತಿದ್ದು, ಪಾಕಿಸ್ತಾನಿಗಳ ವಿರುದ್ಧ ಅಫ್ಘಾನಿಗಳು ತಿರುಗಿಬಿದ್ದಿದ್ದಾರೆ.…

3 years ago

ತಾಲಿಬಾನ್ : ಅಪರಿಚಿತ ಮಿಲಿಟರಿ ವಿಮಾನಗಳ ದಾಳಿ, ಹಲವು ಉಗ್ರರು ಬಲಿ

ಪಂಜ್ಶೀರ್ :  ಪಂಜ್ಶೀರ್ ಪ್ರಾಂತ್ಯದಲ್ಲಿರುವ ತಾಲಿಬಾನ್ ಪಡೆಗಳ ಮೇಲೆ ಅಪರಿಚಿತ ಮಿಲಿಟರಿ ವಿಮಾನಗಳು ದಾಳಿ ನಡೆಸಿದೆ ಎಂದು ವರದಿ ತಿಳಿಸಿದೆ. ಅಫ್ಘಾನಿಸ್ಥಾನವನ್ನು ಸಂಪೂರ್ಣ ತನ್ನ ವಶಕ್ಕೆ ಪಡೆದ…

3 years ago

ಗರ್ಭಿಣಿ ಮಹಿಳಾ ಪೊಲೀಸ್ ಅಧಿಕಾರಿಯನ್ನು ಗುಂಡಿಕ್ಕಿ ಕೊಂದ ತಾಲೀಬಾನ್

ಕಾಬೂಲ್: ಅಫ್ಘಾನಿಸ್ತಾನದಲ್ಲಿ ಗರ್ಭಿಣಿ ಮಹಿಳಾ ಪೊಲೀಸ್ ಅಧಿಕರಿಯನ್ನು ತಾಲೀಬಾನಿ ಉಗ್ರರು ಆಕೆಯ ಕುಟುಂಬ ಸದಸ್ಯರ ಎದುರೇ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಅಫ್ಘಾನಿಸ್ತಾನದ ಪತ್ರಕರ್ತರೊಬ್ಬರು ಈ ಬಗ್ಗೆ ಟ್ವೀಟ್…

3 years ago

ಪಾಕ್ ಗಡಿಯತ್ತ ನಡೆದು ಹೋಗುತ್ತಿದ್ದ ನಿರಾಶ್ರಿತರಿಗೆ ತಡೆ: ಗಡಿ ಮುಚ್ಚಿದ ಪಾಕಿಸ್ತಾನ

ಅಫ್ಘಾನಿಸ್ತಾನವನ್ನು ತಾಲಿಬಾನ್ ವಶಪಡಿಸಿಕೊಂಡ ನಂತರ ಅಫ್ಘಾನಿಗಳು ದೇಶ ತೊರೆಯಲು ಮುಂದಾಗಿದ್ದಾರೆ. ಬೇರೆ ದೇಶಗಳ ರಕ್ಷಣಾ ಕಾರ್ಯ ಮುಗಿದಿರುವುದರಿಂದ ನಮ್ಮನ್ನು ಯಾರೂ ಕರೆದೊಯ್ಯುವುದಿಲ್ಲ ಎಂದು ಅಫ್ಘನ್ನರು ಮನಗಂಡಿದ್ದಾರೆ. ಇದೀಗ…

3 years ago

ಅಪ್ಘಾನಿಸ್ತಾನ ಪರಿಸ್ಥಿತಿ ಕುರಿತು ನರೇಂದ್ರ ಮೋದಿ ಹಾಗೂ ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಚರ್ಚೆ

ನವದೆಹಲಿ : ಅಪ್ಘಾನಿಸ್ತಾನ ಪರಿಸ್ಥಿತಿ ಕುರಿತು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಚಾರ್ಲ್ಸ್ ಮೈಕೆಲ್ ದೂರವಾಣಿ ಮೂಲಕ ಚರ್ಚಿಸಿದ್ದು,  ಭಾರತ- ಯುರೋಪಿಯನ್ ಸಂಬಂಧ…

3 years ago

ಅಫ್ಘಾನಿಸ್ತಾನ ಬಿಕ್ಕಟ್ಟು,ವಿಶೇಷ ತಂಡ ರಚನೆ

ನವದೆಹಲಿ : ಅಫ್ಘಾನಿಸ್ತಾನದಲ್ಲಿ ನಡೆಯುತ್ತಿರುವ ರಾಜಕೀಯ ಹಾಗೂ ಸಾಮಾಜಿಕ ಬೆಳವಣಿಗೆಯ ಕುರಿತು ಉನ್ನತ ಮಟ್ಟದ ತಂಡವನ್ನು ರಚಿಸಲಾಗಿದೆ. ಈ ತಂಡ ಭಾರತದ ವಿದೇಶಾಂಗ ಸಚಿವ ಜೈ ಶಂಕರ್, ವಿದೇಶಾಂಗ…

3 years ago