AIRTEL PREPAID

ಪ್ರಿಪೇಯ್ಡ್ ಗ್ರಾಹಕರಿಗೆ ಏರ್ಟೆಲ್ ಶಾಕ್: ಶೇ.20 ರಿಂದ 25ರಷ್ಟು ದರ ಏರಿಕೆ

 ದೇಶದ ಅತೀ ದೊಡ್ಡ ಮೊಬೈಲ್ ಸೇವಾ ಸಂಸ್ಥೆ ಏರ್ಟೆಲ್ ತನ್ನ ಪ್ರಿಪೇಯ್ಡ್ ಗ್ರಾಹಕರಿಗೆ ಮತ್ತೊಮ್ಮೆ ಶಾಕ್ ಕೊಟ್ಟಿದ್ದು, ಶೇ.20 ರಿಂದ 25ರಷ್ಟು ದರ ಏರಿಕೆ ಘೋಷಣೆ ಮಾಡಿದೆ.

2 years ago