AMBIKA EDUCATIONAL INSTITUTION

ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ವಾಲ್ಮೀಕಿ ಜಯಂತಿ ಆಚರಣೆ ಮಹರ್ಷಿ ವಾಲ್ಮೀಕಿಯ ಆದರ್ಶಗಳು ಇಂದಿಗೂ ಅನುಕರಣೀಯ : ಮಾಲತಿ ಡಿ

ಪುತ್ತೂರು: ಆಶ್ವೀಜ ಮಾಸ ಶುಕ್ಲಪಕ್ಷದ ಹುಣ್ಣಿಮೆಯ ದಿನ ಆಚರಿಸುವ ವಾಲ್ಮೀಕಿ ಜಯಂತಿಯು ಎಲ್ಲರ ಮನ ಪರಿವರ್ತನೆಗೆ ಕಾರಣವಾಗಬೇಕು. ಕ್ರೌರ್ಯವೇ ಮಾನವನ ಸ್ವಭಾವ ಎಂದು ಭಾವಿಸುವ ಈ ಕಾಲ…

3 years ago

ವಿದ್ಯಾರ್ಥಿಯಲ್ಲಿನ ಪ್ರತಿಭೆಗಳನ್ನು ಶಿಕ್ಷಣ ಪ್ರೋತ್ಸಾಹಿಸಬೇಕು : ಡಾ ಎಚ್.ಮಾಧವ ಭಟ್

ಪುತ್ತೂರು: ಶಿಕ್ಷಣ ಎನ್ನುವುದು ವ್ಯಕ್ತಿಯಲ್ಲಿ ಅದಾಗಿಯೇ ಪರಂಪರೆಯಿOದ ಒಡಮೂಡಿಕೊಂಡು ಬಂದ ಜ್ಞಾನವನ್ನು ವಿಸ್ತರಿಸಿಕೊಳ್ಳುವುದಕ್ಕೆ ಸಹಾಯ ಮಾಡಬೇಕು. ಆದರೆ ಪ್ರಸ್ತುತ ಶಿಕ್ಷಣ ವ್ಯವಸ್ಥೆಯಲ್ಲಿ ಅಂತಹ ಅವಕಾಶಗಳಿಲ್ಲ. ಹಾಗಾಗಿಯೇ ವ್ಯಕ್ತಿಯೊಳಗಿನ…

3 years ago

ಕ್ರಾಂತಿಕಾರಿಗಳ ತ್ಯಾಗ, ಬಲಿದಾನಗಳನ್ನು ಸ್ಮರಿಸಬೇಕು : ಆದರ್ಶ ಗೋಖಲೆ

ಅಂಬಿಕಾದಲ್ಲಿ 'ಸ್ವಾತಂತ್ರ್ಯ ಹೋರಾಟದ ಕ್ರಾಂತಿಕಾರಿಗಳು' ಬಗೆಗೆ ಉಪನ್ಯಾಸ ಪುತ್ತೂರು: ಪ್ರಸ್ತುತ ವರ್ಷ ಸ್ವಾತಂತ್ರ್ಯ ದ ಎಪ್ಪತೈದನೆಯ ವರ್ಷಾಚರಣೆಗೆ ನಾವೆಲ್ಲರೂ ಸಾಕ್ಷಿಗಳಾಗಿದ್ದೇವೆ. ಈ ‘ಆಝಾದಿ ೭೫’ ಅನ್ನು ಮುನ್ನಡೆಸಿಕೊಂಡು…

3 years ago

ಅಂಬಿಕಾ ಸಮೂಹಶಿಕ್ಷಣ ಸಂಸ್ಥೆಗಳಿಂದ ಶಿಕ್ಷಕರ ದಿನಾಚರಣೆ

ಪುತ್ತೂರು: ಶಿಕ್ಷಕರಾಗುವವರಿಗೆ ಸ್ವಸ್ಥಾನ ಪರಿಜ್ಞಾನ ಇರಬೇಕಾದ್ದು ಅತ್ಯಂತ ಅಗತ್ಯ. ತಾನು ಮಾಡಬಹುದಾದ ಸಾಧ್ಯತೆಗಳೇನು? ತಾನು ಮಾಡಬಾರದ ವಿಚಾರಗಳು ಯಾವುವು? ತನ್ನ ಸಾಮರ್ಥ್ಯವೇನು? ಎಲ್ಲಿ ಹೇಗೆ ವರ್ತಿಸಬೇಕು ಎಂಬಿತ್ಯಾದಿ…

3 years ago

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಸದಸ್ಯರಾಗಿ ಡಾ.ಎಚ್.ಮಾಧವ ಭಟ್ ಹಾಗೂ ಬಾಲಕೃಷ್ಣ ಬೋರ್ಕರ್ ಆಯ್ಕೆ

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಸದಸ್ಯರಾಗಿ ವಿಶ್ರಾಂತ ಪ್ರಾಚಾರ್ಯ ಹಾಗೂ ಶಿಕ್ಷಣ ತಜ್ಞ ಡಾ.ಎಚ್.ಮಾಧವ ಭಟ್ ಹಾಗೂ…

3 years ago

ಉಪಕಾರ ಮಾಡದಿದ್ದರೂ ಅಡ್ಡಿಯಿಲ್ಲ, ಯಾರಿಗೂ ಅಪಕಾರ ಮಾಡಬಾರದು: ಸುಬೇದಾರ್ ರಮೇಶ್ ಬಾಬು

ಪುತ್ತೂರು : ನಾವು ಬೇರೆಯವರಿಗೆ ಉಪಕಾರ ಸಹಾಯಗಳನ್ನು ಮಾಡದಿದ್ದರೂ ಅಡ್ಡಿಯಿಲ್ಲ. ಆದರೆ ತೊಂದರೆ ಮಾಡಬಾರದು ಎಂಬ ನೀತಿಯನ್ನು ನಾವೆಲ್ಲರೂ ಪಾಲಿಸಬೇಕು ಮಾತ್ರವಲ್ಲದೆ ನಮ್ಮ ಮಕ್ಕಳಿಗೆ ತಿಳಿಸಿಕೊಡಬೇಕು. ಅದೇ…

3 years ago