andrapradesh

ಚುನಾವಣೆ ರ್ಯಾಲಿ ವೇಳೆ ಆಂಧ್ರ ಸಿಎಂ ಜಗನ್ ಕಲ್ಲಿನಿಂದ ದಾಳಿ

ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರ ಬಸ್ ಚುನಾವಣಾ ರ್ಯಾಲಿ ವೇಳೆ ಕೆಲವು ಅಪರಿಚಿತ ವ್ಯಕ್ತಿಗಳು ಕಲ್ಲು ತೂರಾಟ ನಡೆಸಿದ್ದರಿಂದ ಅವರ ಹಣೆಗೆ ಗಾಯಗಳಾಗಿವೆ.

2 weeks ago

ಪವನ್‌ ಕಲ್ಯಾಣ್‌ ಗೆ ವಿರೋಧಿಯಾಗಿ ಸ್ಪರ್ಧಿಸಲಿದ್ದಾರ ರಾಮಗೋಪಾಲ್ ವರ್ಮಾ: ಈ ಬಗ್ಗೆ ಹೇಳಿದ್ದೇನು?

ಆಂಧ್ರಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ಚಟುವಟಿಕೆಗಳೂ ಗರಿಗೆದರಿದ್ದು, ನಟ ಹಾಗೂ ಜನಸೇನಾ ಪಕ್ಷದ ನಾಯಕ ಪವನ್‌ ಕಲ್ಯಾಣ್‌ ಅವರು ಪೀಠಾಪುರಂ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ತಿಳಿಸಿದ್ದಾರೆ.

1 month ago

ಆನ್‌ಲೈನ್‌ ಟ್ರೋಲ್‌ಗಳಿಗೆ ನೊಂದ ಮಹಿಳೆ ಸಾವಿಗೆ ಶರಣು : ಸಿಎಂ ಜಗನ್‌ ಸಾಂತ್ವಾನ

ಆನ್‌ಲೈನ್‌ ಟ್ರೋಲ್‌ ಗಳಿಂದ ಮನನೊಂದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಈ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಅವರು ಮುಖ್ಯಮಂತ್ರಿ ಜಗನ್‌ ಮೋಹನ್‌ ಪರವಾಗಿ ಮಾತನಾಡಿದ ಕಾರಣ ವಿಪಕ್ಷ ಕಾರ್ಯಕರ್ತರು…

2 months ago

ಇಸ್ರೋ ಹವಾಮಾನ ಉಪಗ್ರಹ ಉಡಾವಣೆ ಯಶಸ್ವಿ; ಬಾಹ್ಯಾಕಾಶಕ್ಕೆ ಹಾರಿದ INSAT-3DS

ನೂತನ ಹವಾಮಾನ ಉಪಗ್ರಹವಾದ ಇನ್ಸಾಟ್‌-3ಡಿಎಸ್‌ ಅನ್ನು ಇಸ್ರೋ ಶ್ರೀಹರಿಕೋಟಾದ ಸತೀಶ್‌ ಧವನ್‌ ಸ್ಪೇಸ್‌ ಸೆಂಟರ್‌ನಿಂದ ಶನಿವಾರ ಉಡಾವಣೆ ಮಾಡಿದೆ. ಹವಾಮಾನದ ಬಗ್ಗೆ ಮುನ್ಸೂಚನೆ ಒದಗಿಸಬಲ್ಲ ಉಪಗ್ರಹ ಇದಾಗಿದ್ದು,…

2 months ago

ಆಂಧ್ರಪ್ರದೇಶ: ಜಿಲ್ಲೆಗೊಂದು ವಿಮಾನ ನಿಲ್ದಾಣ ನಿರ್ಮಿಸಲು ಅಧಿಕಾರಿಗಳಿಗೆ ಸಿಎಂ ಜಗನ್ ಸೂಚನೆ

ಆಂಧ್ರಪ್ರದೇಶದಲ್ಲಿ ಒಂದು ಜಿಲ್ಲೆಗೊಂದು ವಿಮಾನ ನಿಲ್ದಾಣ ನಿರ್ಮಿಸಲು ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಚಿಂತನೆ ನಡೆಸಿದ್ದಾರೆ.

2 years ago

ಆಂಧ್ರ ಪ್ರದೇಶ: ಮಾಜಿ ಸಿಎಂ ಚಂದ್ರಬಾಬು ನಾಯ್ಡುಗೆ ಕೋವಿಡ್ ದೃಢ

ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ವಿಪಕ್ಷ ನಾಯಕ ಎನ್. ಚಂದ್ರಬಾಬು ನಾಯ್ಡು ಅವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ.

2 years ago

ಆಂಧ್ರಪ್ರದೇಶದ ಶಾಲೆಯಲ್ಲಿ 19 ವಿದ್ಯಾರ್ಥಿಗಳಿಗೆ ಸೋಂಕು..!

ಆಂಧ್ರಪ್ರದೇಶದ ವಿಜಯನಗರ ಜಿಲ್ಲೆಯ ಕೋತವಲಸದಲ್ಲಿರುವ ಜಿಲ್ಲಾ ಪರಿಷತ್ ಪ್ರೌಢಶಾಲೆಯಲ್ಲಿ 19 ವಿದ್ಯಾರ್ಥಿಗಳು ಮತ್ತು ಒಬ್ಬ ಶಿಕ್ಷಕರಲ್ಲಿ ಸೋಂಕು ಪತ್ತೆಯಾಗಿದೆ.

2 years ago

2021ರಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಒಂದು ಕೋಟಿ ಭಕ್ತರು!

ವಿಶ್ವದ ಅತ್ಯಂತ ಶ್ರೀಮಂತ ದೇಗುಲಗಳಲ್ಲಿ ಒಂದಾಗಿರುವ ತಿರುಪತಿ ತಿಮ್ಮಪ್ಪನ ದೇವಾಲಯಕ್ಕೆ 2021ರಲ್ಲಿ ಬರೋಬ್ಬರಿ 1 ಕೋಟಿ ಜನ ಭೇಟಿ ನೀಡಿದ್ದಾರೆ.

2 years ago

ಆಂದ್ರಪ್ರದೇಶದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ವರದಿ

ಆಂಧ್ರಪ್ರದೇಶವು ಶುಕ್ರವಾರ ಎರಡು ಒಮಿಕ್ರಾನ್  ಪಾಸಿಟಿವ್ ಪ್ರಕರಣಗಳನ್ನು ವರದಿ ಮಾಡಿದೆ, ಒಟ್ಟು ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 4 ಕ್ಕೆ ಏರಿದೆ.

2 years ago

ಆಂಧ್ರಪ್ರದೇಶದಲ್ಲಿ ಕಾಲುವೆಗೆ ಉರುಳಿ ಬಿದ್ದ ಸರ್ಕಾರಿ ಬಸ್, 9 ಮಂದಿ ಸಾವು

ಆಂಧ್ರಪ್ರದೇಶದಲ್ಲಿ ಕಾಲುವೆಗೆ ಉರುಳಿ ಬಿದ್ದ ಸರ್ಕಾರಿ ಬಸ್, 9 ಮಂದಿ ಸಾವು

2 years ago

ಆಂಧ್ರಪ್ರದೇಶ ಸರ್ಕಾರದಿಂದ ಮಹತ್ವದ ಆದೇಶ

ಇಂದಿನಿಂದ ತಂಬಾಕು, ಗುಟ್ಕಾ, ಪಾನ್ ಮಸಾಲಾವನ್ನು ನಿಷೇಧಿಸಿ, ಆಂಧ್ರಪ್ರದೇಶ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

2 years ago

ಕರ್ನಾಟಕದ ಮಾಜಿ ರಾಜ್ಯಪಾಲ ಸಿಎಂ ಕೆ. ರೋಸಯ್ಯ ನಿಧನ

ಕರ್ನಾಟಕದ ಮಾಜಿ ರಾಜ್ಯಪಾಲ ಸಿಎಂ ಕೆ. ರೋಸಯ್ಯ ನಿಧನ

2 years ago

ಓದಿಗೆ ತಕ್ಕಂತೆ ಕೆಲಸ ಸಿಗದಿದ್ದರಿಂದ, ಬೈಕ್‌ ಕಳ್ಳತನಕ್ಕೆ ಇಳಿದಿದ್ದ ವ್ಯಕ್ತಿಯನ್ನು ಬಂಧಿಸಿದ ಪೊಲೀಸರು

ಓದಿಗೆ ತಕ್ಕಂತೆ ಕೆಲಸ ಸಿಗದಿದ್ದರಿಂದ, ಬೈಕ್‌ ಕಳ್ಳತನಕ್ಕೆ ಇಳಿದಿದ್ದ ವ್ಯಕ್ತಿಯನ್ನು ಬಂಧಿಸಿದ ಪೊಲೀಸರು

2 years ago