News Karnataka Kannada
Friday, May 03 2024

ಮಂಗಳೂರು ಎನ್‌ಐಎ ಕಚೇರಿ– ಕೇಂದ್ರದ ಚರ್ಚೆ ಶೀಘ್ರ ಚರ್ಚೆ: ಆರಗ ಜ್ಞಾನೇಂದ್ರ

21-Aug-2021 ಕರಾವಳಿ

ಮಂಗಳೂರು: ಮಂಗಳೂರಿನಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ-ಎನ್ಐಎ ಸ್ಥಾಪನೆ ಮಾಡುವ ಸಂಬಂಧ ಕೇಂದ್ರ ಸರ್ಕಾರದೊಂದಿಗೆ ಶೀಘ್ರ ಚರ್ಚೆ ನಡೆಸುತ್ತೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಮಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಯೋತ್ಪಾದನೆ ಮಟ್ಟಹಾಕಲು ಕೇಂದ್ರ ದಿಟ್ಟ ಕ್ರಮ ಕೈಗೊಳ್ಳುತ್ತಿದೆ. ಮಂಗಳೂರಿನಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಸ್ಥಾಪನೆ ಬೇಡಿಕೆ ಬಹಳ ದಿನಗಳಿಂದಲೂ ಕೇಳಿಬರುತ್ತಿದ್ದು, ಇದನ್ನು ಸಕಾರಗೊಳಿಸುವ...

Know More

ದೇಶ ವಿರೋಧಿ ಕೃತ್ಯ ಮಟ್ಟ ಹಾಕಲು ಗೃಹ ಸಚಿವರಿಗೆ ಮನವಿ ಸಲ್ಲಿಸಿದ ಹಿಂದೂ ಸಂಘಟನೆಗಳು

20-Aug-2021 ಕರಾವಳಿ

ಮಂಗಳೂರು ; ದಕ್ಷಿಣ ಕನ್ನಡ ಜಿಲ್ಲೆ ಸೇರಿ ಕರಾವಳಿಯಾದ್ಯಂತ ನಡೆಯುತ್ತಿರುವ ದೇಶ ವಿರೋಧಿ, ಸಮಾಜ ವಿರೋಧಿ ಚಟುವಟಿಕೆಗಳನ್ನು ಮಟ್ಟಹಾಕಲು ಕ್ರಮಕೈಗೊಳ್ಳುವಂತೆ ಮಾನ್ಯ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಲಭೆ ಎಬ್ಬಿಸುವ...

Know More

ಅಫ್ಘಾನಿಸ್ಥಾನದ ವಿದ್ಯಾರ್ಥಿಗಳಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಭರವಸೆ

18-Aug-2021 ಕರ್ನಾಟಕ

ಬೆಂಗಳೂರು, ; ಆಫ್ಘಾನಿಸ್ತಾನದ ವಿದ್ಯಾರ್ಥಿಗಳು ಭಯಭೀತರಾಗುವುದು ಬೇಡ ಸರ್ಕಾರ ಮಾನವೀಯ ನೆಲೆಯಲ್ಲಿ ಪರಿಗಣಿಸಲಿದೆ ಎಂದು ಗೃಹ ಸಚಿವ ಅರಗಜ್ಞಾನೇಂದ್ರ ತಿಳಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 339 ಮಂದಿ ಆಫ್ಘಾನಿಸ್ತಾನದವರು ಇದ್ದಾರೆ. ಅವರಲ್ಲಿ 192 ವಿದ್ಯಾರ್ಥಿಗಳಿದ್ದಾರೆ....

Know More

ಯಡಿಯೂರಪ್ಪನವರ ಆಶೀರ್ವಾದದಿಂದ ಗೃಹಸಚಿವನಾಗಿದ್ದೇನೆ: ಅರಗ ಜ್ಞಾನೇಂದ್ರ

16-Aug-2021 ಶಿವಮೊಗ್ಗ

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಆಶೀರ್ವಾದಿಂದ ನಾನು ಗೃಹಸಚಿವನಾಗಿದ್ದೇನೆ ಎಂದು ಅರಗ ಜ್ಞಾನೇಂದ್ರ ಹೇಳಿದ್ದಾರೆ.ಸಂಸದ ಬಿ.ವೈ ರಾಘವೇಂದ್ರ ಅವರ ಹುಟ್ಟುಹಬ್ಬದ ದಿನದಂದೇ ಗೃಹ ಸಚಿವ ಅರಗ ಜ್ಞಾನೇಂದ್ರರಿಗೆ ಪೌರ ಸನ್ಮಾನ ಕಾರ್ಯಕ್ರಮ...

Know More

ಅಕ್ರಮ ವಲಸಿಗರನ್ನು ಹೊರಹಾಕಲು ಕ್ರಮ: ಗೃಹ ಸಚಿವ ಆರಗ ಜ್ಞಾನೇಂದ್ರ

16-Aug-2021 ಚಿಕಮಗಳೂರು

ಚಿಕ್ಕಮಗಳೂರು: ಅಕ್ರಮ ವಲಸಿಗರನ್ನು ಹೊರಹಾಕಲು ಪ್ರಯತ್ನ ನಡೆಯುತ್ತಿದೆ. ವೀಸಾ ಅವಧಿ ಮುಗಿದಿರುವವರನ್ನು ಬಂಧಿಸಬೇಕು, ಇಲ್ಲವೇ ಹೊರದಬ್ಬಬೇಕು. ಈ ಬಗ್ಗೆ ಕ್ರಮ ವಹಿಸಲು ಅಧಿಕಾರಿಗಳಿಗೆ ತಿಳಿಸಿದ್ದೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ಕೆಲವರು...

Know More

ಸಮಾಜ ಘಾತುಕ ಶಕ್ತಿಗಳನ್ನು ಸದೆ ಬಡಿಯಲು ಪೋಲೀಸ್‌ ಪಡೆ ಸನ್ನದ್ದ ; ಸಚಿವ ಆರಗ ಜ್ಞಾನೇಂದ್ರ

14-Aug-2021 ಕರ್ನಾಟಕ

ಬೆಂಗಳೂರು, ; ದುರ್ವರ್ತನೆ ತೋರುವ ವ್ಯಕ್ತಿಗಳು ಎಷ್ಟೇ ಪ್ರಭಾವಿಗಳಾಗಿದ್ದರೂ ಪೊಲೀಸರು ಯಾರನ್ನೂ ಬಿಡದೆ ಸದೆಬಡೆಯುತ್ತಾರೆ ಎಂದು ಸಮಾಜಘಾತುಕ ಶಕ್ತಿಗಳಿಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಎಚ್ಚರಿಸಿದ್ದಾರೆ. ನಗರದ ಕಂಠೀರವ ಕ್ರೀಡಾಂಗಣದಲ್ಲಿ ಕೆಎಸ್‍ಆರ್‍ಪಿ ವತಿಯಿಂದ 75ನೇ...

Know More

‘ಜೀರೋ ಟ್ರಾಫಿಕ್ ಬೇಡ, ಸಿಗ್ನಲ್ ಫ್ರೀ ವ್ಯವಸ್ಥೆ ನನಗೆ ಬೇಡ’ : ಆರಗ ಜ್ಞಾನೇಂದ್ರ

11-Aug-2021 ಬೆಂಗಳೂರು

ಬೆಂಗಳೂರು : ‘ಜೀರೋ ಟ್ರಾಫಿಕ್ ಬೇಡ, ಸಿಗ್ನಲ್ ಫ್ರೀ ವ್ಯವಸ್ಥೆ ನನಗೆ ಬೇಡ’  ಹೌದು  ನೂತನ ಗೃಹ ಸಚಿವ ಆರಗ ಜ್ಞಾನೇಂದ್ರ ಸರಳತೆಗೆ ನಾಂದಿ ಹಾಡಿದ್ದಾರೆ. ವಿಶೇಷ ಸವಲತ್ತು ಬೇಡ ಎಂದು ಗೃಹ ಸಚಿವರು ತಿಳಿಸಿದ್ದಾರೆ. ತೀರಾ...

Know More

ಪೊಲೀಸರು ಜನಸ್ನೇಹಿಯಾಗಿ ಕೆಲಸ ಮಾಡಬೇಕು : ಸಿಎಂ ಬೊಮ್ಮಾಯಿ

11-Aug-2021 ಬೆಂಗಳೂರು

ಬೆಂಗಳೂರು : ಪೊಲೀಸರು ಜನಸ್ನೇಹಿಯಾಗಿ ಕೆಲಸ ಮಾಡುವ ಮೂಲಕ ಕಾನೂನು ಸುವ್ಯವಸ್ಥೆಗೆ ಆದ್ಯತೆ ನೀಡಬೇಕು ಮತ್ತು ಅಪರಾಧವನ್ನು ಸಂಪೂರ್ಣವಾಗಿ ಸದೆಬಡಿಯುವ ಕೆಲಸ ಮಾಡಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರರಿಗೆ ಸಿಎಂ ಬೊಮ್ಮಾಯಿ ನಿರ್ದೇಶನ...

Know More

ಬಿಜೆಪಿ ಕಾರ್ಯಕರ್ತರ ವಿರುದ್ಧದ ಪ್ರಕರಣ ಕೈಬಿಡಲು ಗೃಹ ಸಚಿವರಿಗೆ ಕೋಟ ಮನವಿ

10-Aug-2021 ಕರಾವಳಿ

ಬೆಂಗಳೂರು: ಬಿಜೆಪಿ ಮತ್ತು ಸಂಘ ಪರಿವಾರದ ಕಾರ್ಯಕರ್ತರ ವಿರುದ್ಧ ದುರುದ್ದೇಶಪೂರ್ವಕವಾಗಿ ದಾಖಲಿಸಲಾಗಿರುವ ಮೊಕದ್ದಮೆಗಳನ್ನು ಹಿಂಪಡೆಯಬೇಕು ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಮನವಿ...

Know More

ಕಾನೂನು ಸುವ್ಯವಸ್ಥೆ ಉತ್ತಮ ಸ್ಥಿತಿಯಲ್ಲಿಟ್ಟುಕೊಂಡು ಆಡಳಿತ ; ಸಚಿವ ಆರಗ ಜ್ಞಾನೇಂದ್ರ

09-Aug-2021 ಕರ್ನಾಟಕ

  ಬೆಂಗಳೂರು, – ರಾಜ್ಯದಲ್ಲಿ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳಿಗೆ ಅವಕಾಶ ನೀಡದೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಉತ್ತಮವಾಗಿಟ್ಟುಕೊಂಡು ಕಾರ್ಯ ನಿರ್ವಹಿಸುವಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದರು. ವಿಕಾಸಸೌಧದಲ್ಲಿ ಹಿರಿಯ ಪೊಲೀಸ್...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು