ಸರ್ಕಾರದ ಮುಂದೆ ವಿವಿಧ ಬೇಡಿಕೆಗಳನ್ನಿಟ್ಟು ಪ್ರತಿಭಟಿಸುತ್ತಿರುವ ರೈತರ ಎದುರು ದೇಶಾದ್ಯಂತ ಎಂಎಸ್ಪಿ ಖಾತರಿ ಕಾನೂನು ನೀಡುವ ಪ್ರಸ್ತಾಪ ಮಾಡಿದ್ದು, ಕೃಷಿಕರು ಅದಕ್ಕಿ ಒಪ್ಪಿಗೆ ಸೂಚಿಸಿದರೆ ಭಾರತೀಯ ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟ (NAFED) ಮತ್ತು ಕಾಟನ್ ಕಾರ್ಪೊರೇಷನ್ ಆಫ್ ಇಂಡಿಯಾ (CCI) ನೊಂದಿಗೆ ಐದು ವರ್ಷಗಳ ಒಪ್ಪಂದಕ್ಕೆ ಸಹಿ ಹಾಕಬೇಕು ಎಂದು ಕೇಂದ್ರ ಸರ್ಕಾರದ...
Know MoreGet latest news karnataka updates on your email.