ARREST

ಜಮ್ಮು ಕಾಶ್ಮೀರದಲ್ಲಿ ನಾಲ್ವರ ಭಯೋತ್ಪಾದಕರ ಬಂಧನ : ಶಸ್ತ್ರಾಸ್ತ್ರ ವಶ

ಶ್ರೀನಗರದಲ್ಲಿ ನಾಲ್ವರು ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರನ್ನು ಭದ್ರತಾ ಪಡೆ ಬಂಧಿಸಿರುವ ಘಟನೆ ನಡೆದಿದೆ.

1 month ago

ರಷ್ಯಾದಲ್ಲಿ ಭಯೋತ್ಪಾದಕ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಮಂದಿ ಅರೆಸ್ಟ್‌

ಇಲ್ಲಿನ ಕನ್ಸರ್ಟ್‌ ಹಾಲ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಶಂಕಿತರನ್ನು ಬಂಧಿಸಲಾಗಿದೆ ಎಂದು ರಷ್ಯಾದ ಅಧಿಕಾರಿಗಳು ತಿಳಿಸಿದ್ದಾರೆ.

1 month ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳ ಸಾಗಣೆ : ಭಟ್ಕಳದ ವ್ಯಕ್ತಿಯ ಬಂಧನ

ನಗರದ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಟ್ಖಳ ಮೂಲದ ಪ್ರಯಾಣಿಕನೊಬ್ಬ 6 ಲಕ್ಷ ಮೌಲ್ಯದ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ಕಸ್ಟಮ್‌ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದಿದ್ದಾರೆ.

2 months ago

ನಕಲಿ ಡೈಮಂಡ್‌ ಮಾರಾಟಕ್ಕೆ ಯತ್ನ : ನಾಲ್ವರ ಬಂಧನ

ನಕಲಿ ವಜ್ರದ ಹರಳುಗಳನ್ನು ಅಸಲಿ ಎಂದು ವ್ಯಕ್ತಿಯೊಬ್ಬರನ್ನು ನಂಬಿಸಿ ವಂಚನೆ ಮಾಡಲು ಯತ್ನಿಸಿದ ಆರೋಪದಡಿ ನಾಲ್ವರು ಆರೋಪಿಗಳನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆ ಪೊಲೀಸರು ಬಂಧಿಸಿದ…

2 months ago

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ : ಆರೋಪಿ ಅರೆಸ್ಟ್

ಟೀ ಕುಡಿಸುವ ನೆಪದಲ್ಲಿ ಅಪ್ರಾಪ್ತ ಬಾಲಕಿಯನ್ನು ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ. ಈ ಘಟನೆ ರಾಮನಗರದಲ್ಲಿ ನಡೆದಿದೆ.ಅಣ್ಣ ಎಂದು ಪರಿಚಯಿಸಿಕೊಂಡು 15 ವರ್ಷದ ಬಾಲಕಿಯನ್ನು ಹಾಸ್ಟೆಲ್‌ನಿಂದ…

2 months ago

ಮಾಜಿ ಸಿಎಂ ಕೆಸಿಆರ್ ಪುತ್ರಿಗೆ ʼಇಡಿʼ ಬಿಗ್ ಶಾಕ್‌

ಬಹುಕೋಟಿ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ತೆಲಂಗಾಣ ಮಾಜಿ ಸಿಎಂ ಕೆಸಿಆರ್‌ ಪುತ್ರಿ ಕೆ. ಕವಿತಾ ಅವರಿಗೆ ಸಂಕಷ್ಟ ಎದುರಾಗಿದೆ. ಅಬಕಾರಿ ನೀತಿ ಪ್ರಕರಣ ಹಾಗೂ ಅಕ್ರಮ…

2 months ago

ಪಾಕ್ ಸುಂದರಿಗೆ ಭಾರತದ ಗೌಪ್ಯ ಮಾಹಿತಿ ನೀಡುತ್ತಿದ್ದ ವ್ಯಕ್ತಿಯ ಬಂಧನ

ಮುಂಬೈನಲ್ಲಿ ಭಯೋತ್ಪಾದನಾ ನಿಗ್ರಹ ದಳ (ATS) ಪಾಕಿಸ್ತಾನದ ಐಎಸ್‌ಐ ಏಜೆಂಟ್‌ಗಳಿಂದ ಹನಿಟ್ರ್ಯಾಪ್‌ಗೆ ಒಳಗಾಗಿದ್ದ ಕಲ್ಪೇಶ್ ಬೈಕರ್ ಎಂಬಾತನನ್ನು  ಬಂಧಿಸಿದ್ದಾರೆ. 31 ವರ್ಷದ ಕಲ್ಪೇಶ್ ಬೈಕರ್ ಮುಂಬೈನ ಮಜಾಗಾವ್…

2 months ago

ವೃದ್ಧ ಮಾವನಿಗ ವಾಕಿಂಗ್ ಸ್ಟಿಕ್‌ನಿಂದ ಹಲ್ಲೆ: ಆರೋಪಿ ಸೊಸೆ ಬಂಧನ

ಮಂಗಳೂರಿನಲ್ಲೊಂದು ಅಮಾನವೀಯ ಘಟನೆ ನಡೆದಿದ್ದು ವೃದ್ಧ ಮಾವನಿಗೆ ವಾಕಿಂಗ್ ಸ್ಟಿಕ್ ನಲ್ಲಿ ಸೊಸೆ ಥಳಿಸಿದ್ದಾಳೆ. ಉಮಾಶಂಕರಿ ಎಂಬಾಕೆಯಿಂದ ಈ ಕೃತ್ಯ ನಡೆದಿದ್ದು ತಂದೆ ಸಮಾನರಾದ ಮಾವ ಪದ್ಮನಾಭ…

2 months ago

ಆಳಂದ ಬಿಜೆಪಿ ಕಾರ್ಯಕರ್ತನ ಕೊಲೆ ಕೇಸ್ ಭೇದಿಸಿದ ಪೊಲೀಸರು

  ಆಳಂದ ಬಿಜೆಪಿ ಕಾರ್ಯಕರ್ತ ಮಹಾಂತಪ್ಪ ಆಲೂರೆ ಹತ್ಯಗೈದಿದ್ದ ಮೂವರನ್ನೂ ಪೊಲೀಸರು ಬಂಧಿಸಿದ್ದಾರೆ. ಮಾದನಹಿಪ್ಪರಗಾ ಪೊಲೀಸರಿಂದ ಮೂವರ ಬಂಧನವಾಗಲಿದೆ.

2 months ago

ಎವರ್ ಗ್ರೀನ್ ನಟಿ ಜಯಪ್ರದಾ ಬಂಧನಕ್ಕೆ ಕೋರ್ಟ್ ಆದೇಶ

ಬಹುಭಾಷಾ ನಟಿ ಜಯಪ್ರದಾಗೆ ಚೆನ್ನೈ ಕೋರ್ಟ್ ಕೆಲ ತಿಂಗಳ ಹಿಂದಷ್ಟೇ 6 ತಿಂಗಳ ಜೈಲು ಶಿಕ್ಷೆ ವಿಧಿಸಿತ್ತು. ಇದೀಗ ಮತ್ತೆ ನಟಿಗೆ ಸಂಕಷ್ಟ ಎದುರಾಗಿದೆ. ಪದೇ ಪದೇ…

3 months ago

ಅಯೋಧ್ಯೆಯಲ್ಲಿ ಮೂವರು ಅನುಮಾನಾಸ್ಪದ ವ್ಯಕ್ತಿಗಳ ಬಂಧನ

ರಾಮಮಂದಿರದ ಪ್ರಾಣ ಪ್ರತಿಷ್ಠೆ ಸಮಾರಂಭಕ್ಕೆ ಕೆಲವೇ ದಿನಗಳೂ ಬಾಕಿ ಇವೆ.

4 months ago

ಹಣ ಪಾವತಿಸದೆ ಐಷಾರಾಮಿ ಹೋಟೆಲಿನಿಂದ ಪರಾರಿಯಾದ ಮಹಿಳೆ ಈಗ ಪೋಲೀಸರ ಅತಿಥಿ

ಇಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪವಿರುವ ಏರೋಸಿಟಿಯ ಐಶಾರಾಮಿ ಹೋಟೆಲ್‌ ನಲ್ಲಿ ೧೫ ದಿನ ತಂಗಿದ್ದು ಅದರ ಹಣ ಪಾವತಿಸದೆ ತಪ್ಪಿಸಿಕೊಂಡಿದ್ದ ಮಹಿಳೆಯನ್ನು ದೆಹಲಿ ಪೋಲೀಸರು ಬಂಧಿಸಿದ್ದಾರೆ.

4 months ago

ಬಿಟ್‌ಕಾಯಿನ್ ಹಗರಣ: ದೆಹಲಿ ಇವೆಂಟ್ ಮ್ಯಾನೇಜ್‌ಮೆಂಟ್ ಸಂಸ್ಥೆಯ ಸಹ ಸಂಸ್ಥಾಪಕನ ಬಂಧನ

₹6,606 ಕೋಟಿ ಬಿಟ್‌ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿ ದೆಹಲಿ ಇವೆಂಟ್ ಮ್ಯಾನೇಜ್‌ಮೆಂಟ್ ಸಂಸ್ಥೆಯ ಸಹ ಸಂಸ್ಥಾಪಕ ನಿಖಿಲ್ ಮಹಾಜನ್ (39) ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ.

4 months ago

ಕರ್ಣಿ ಸೇನಾ ಮುಖ್ಯಸ್ಥನ ಕೊಲೆ ಆರೋಪಿಯ ಬಂಧನ; ೩೧ ಕಡೆಗಳಲ್ಲಿ ಶೋಧಕಾರ್ಯ

ಕರ್ಣಿ ಸೇನಾ ಮುಖ್ಯಸ್ಥ ಸುಖದೇವ್ ಸಿಂಗ್ ಗೊಗಮೆಡಿಯವರು ಕಳೆದ ತಿಂಗಳು ಜೈಪುರದ ತಮ್ಮ ಮನೆಯಲ್ಲಿ ಹತ್ಯೆಯಾಗಿದ್ದು, ಕೊಲೆಯ ಶಂಕಿತ ಆರೋಪಿ ಅಶೋಕ್ ಮೇಘವಾಲ್ ನನ್ನು ಬಂಧಿಸಲಾಗಿದೆ. ಇದುವರೆಗೆ…

4 months ago

ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ರಹಸ್ಯ ಕ್ಯಾಮರಾ ಇರಿಸಿದವ ಅಂದರ್

ಇತ್ತೀಚೆಗೆ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ರಹಸ್ಯ ಕ್ಯಾಮೆರಾ ಇರಿಸಿ ವಿಡಿಯೋ ಮಾಡುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.

5 months ago