News Karnataka Kannada
Thursday, May 02 2024

ನಕಲಿ ಡೈಮಂಡ್‌ ಮಾರಾಟಕ್ಕೆ ಯತ್ನ : ನಾಲ್ವರ ಬಂಧನ

19-Mar-2024 ಬೆಂಗಳೂರು

ನಕಲಿ ವಜ್ರದ ಹರಳುಗಳನ್ನು ಅಸಲಿ ಎಂದು ವ್ಯಕ್ತಿಯೊಬ್ಬರನ್ನು ನಂಬಿಸಿ ವಂಚನೆ ಮಾಡಲು ಯತ್ನಿಸಿದ ಆರೋಪದಡಿ ನಾಲ್ವರು ಆರೋಪಿಗಳನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆ ಪೊಲೀಸರು ಬಂಧಿಸಿದ ಘಟನೆ...

Know More

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ : ಆರೋಪಿ ಅರೆಸ್ಟ್

18-Mar-2024 ರಾಮನಗರ

ಟೀ ಕುಡಿಸುವ ನೆಪದಲ್ಲಿ ಅಪ್ರಾಪ್ತ ಬಾಲಕಿಯನ್ನು ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ. ಈ ಘಟನೆ ರಾಮನಗರದಲ್ಲಿ ನಡೆದಿದೆ.ಅಣ್ಣ ಎಂದು ಪರಿಚಯಿಸಿಕೊಂಡು 15 ವರ್ಷದ ಬಾಲಕಿಯನ್ನು ಹಾಸ್ಟೆಲ್‌ನಿಂದ ಕರೆದುಕೊಂಡು ಹೋದ ವ್ಯಕ್ತಿ ಬಾಲಕಿ ಲೈಂಗಿಕ...

Know More

ಮಾಜಿ ಸಿಎಂ ಕೆಸಿಆರ್ ಪುತ್ರಿಗೆ ʼಇಡಿʼ ಬಿಗ್ ಶಾಕ್‌

15-Mar-2024 ತೆಲಂಗಾಣ

ಬಹುಕೋಟಿ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ತೆಲಂಗಾಣ ಮಾಜಿ ಸಿಎಂ ಕೆಸಿಆರ್‌ ಪುತ್ರಿ ಕೆ. ಕವಿತಾ ಅವರಿಗೆ ಸಂಕಷ್ಟ ಎದುರಾಗಿದೆ. ಅಬಕಾರಿ ನೀತಿ ಪ್ರಕರಣ ಹಾಗೂ ಅಕ್ರಮ ಹಣ ವರ್ಗಾವಣೆ ಹಾಗೂ ಆರೋಪದಲ್ಲಿ ED...

Know More

ಪಾಕ್ ಸುಂದರಿಗೆ ಭಾರತದ ಗೌಪ್ಯ ಮಾಹಿತಿ ನೀಡುತ್ತಿದ್ದ ವ್ಯಕ್ತಿಯ ಬಂಧನ

12-Mar-2024 ದೇಶ

ಮುಂಬೈನಲ್ಲಿ ಭಯೋತ್ಪಾದನಾ ನಿಗ್ರಹ ದಳ (ATS) ಪಾಕಿಸ್ತಾನದ ಐಎಸ್‌ಐ ಏಜೆಂಟ್‌ಗಳಿಂದ ಹನಿಟ್ರ್ಯಾಪ್‌ಗೆ ಒಳಗಾಗಿದ್ದ ಕಲ್ಪೇಶ್ ಬೈಕರ್ ಎಂಬಾತನನ್ನು  ಬಂಧಿಸಿದ್ದಾರೆ. 31 ವರ್ಷದ ಕಲ್ಪೇಶ್ ಬೈಕರ್ ಮುಂಬೈನ ಮಜಾಗಾವ್ ಡಾಕ್‌ನಲ್ಲಿ ಫ್ಯಾಬ್ರಿಕೇಟರ್ ಆಗಿ ಕೆಲಸ ಮಾಡುತ್ತಿದ್ದ....

Know More

ವೃದ್ಧ ಮಾವನಿಗ ವಾಕಿಂಗ್ ಸ್ಟಿಕ್‌ನಿಂದ ಹಲ್ಲೆ: ಆರೋಪಿ ಸೊಸೆ ಬಂಧನ

11-Mar-2024 ಮಂಗಳೂರು

ಮಂಗಳೂರಿನಲ್ಲೊಂದು ಅಮಾನವೀಯ ಘಟನೆ ನಡೆದಿದ್ದು ವೃದ್ಧ ಮಾವನಿಗೆ ವಾಕಿಂಗ್ ಸ್ಟಿಕ್ ನಲ್ಲಿ ಸೊಸೆ ಥಳಿಸಿದ್ದಾಳೆ. ಉಮಾಶಂಕರಿ ಎಂಬಾಕೆಯಿಂದ ಈ ಕೃತ್ಯ ನಡೆದಿದ್ದು ತಂದೆ ಸಮಾನರಾದ ಮಾವ ಪದ್ಮನಾಭ ಸುವರ್ಣ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿದ್ದಾಳೆ....

Know More

ಆಳಂದ ಬಿಜೆಪಿ ಕಾರ್ಯಕರ್ತನ ಕೊಲೆ ಕೇಸ್ ಭೇದಿಸಿದ ಪೊಲೀಸರು

05-Mar-2024 ಕಲಬುರಗಿ

  ಆಳಂದ ಬಿಜೆಪಿ ಕಾರ್ಯಕರ್ತ ಮಹಾಂತಪ್ಪ ಆಲೂರೆ ಹತ್ಯಗೈದಿದ್ದ ಮೂವರನ್ನೂ ಪೊಲೀಸರು ಬಂಧಿಸಿದ್ದಾರೆ. ಮಾದನಹಿಪ್ಪರಗಾ ಪೊಲೀಸರಿಂದ ಮೂವರ...

Know More

ಎವರ್ ಗ್ರೀನ್ ನಟಿ ಜಯಪ್ರದಾ ಬಂಧನಕ್ಕೆ ಕೋರ್ಟ್ ಆದೇಶ

13-Feb-2024 ದೇಶ

ಬಹುಭಾಷಾ ನಟಿ ಜಯಪ್ರದಾಗೆ ಚೆನ್ನೈ ಕೋರ್ಟ್ ಕೆಲ ತಿಂಗಳ ಹಿಂದಷ್ಟೇ 6 ತಿಂಗಳ ಜೈಲು ಶಿಕ್ಷೆ ವಿಧಿಸಿತ್ತು. ಇದೀಗ ಮತ್ತೆ ನಟಿಗೆ ಸಂಕಷ್ಟ ಎದುರಾಗಿದೆ. ಪದೇ ಪದೇ ವಾರೆಂಟ್ ನೀಡಿದರೂ ಜಯಪ್ರದಾ ಅವರು ನ್ಯಾಯಾಲಯಕ್ಕೆ...

Know More

ಅಯೋಧ್ಯೆಯಲ್ಲಿ ಮೂವರು ಅನುಮಾನಾಸ್ಪದ ವ್ಯಕ್ತಿಗಳ ಬಂಧನ

19-Jan-2024 ಉತ್ತರ ಪ್ರದೇಶ

ರಾಮಮಂದಿರದ ಪ್ರಾಣ ಪ್ರತಿಷ್ಠೆ ಸಮಾರಂಭಕ್ಕೆ ಕೆಲವೇ ದಿನಗಳೂ ಬಾಕಿ...

Know More

ಹಣ ಪಾವತಿಸದೆ ಐಷಾರಾಮಿ ಹೋಟೆಲಿನಿಂದ ಪರಾರಿಯಾದ ಮಹಿಳೆ ಈಗ ಪೋಲೀಸರ ಅತಿಥಿ

18-Jan-2024 ದೆಹಲಿ

ಇಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪವಿರುವ ಏರೋಸಿಟಿಯ ಐಶಾರಾಮಿ ಹೋಟೆಲ್‌ ನಲ್ಲಿ ೧೫ ದಿನ ತಂಗಿದ್ದು ಅದರ ಹಣ ಪಾವತಿಸದೆ ತಪ್ಪಿಸಿಕೊಂಡಿದ್ದ ಮಹಿಳೆಯನ್ನು ದೆಹಲಿ ಪೋಲೀಸರು...

Know More

ಬಿಟ್‌ಕಾಯಿನ್ ಹಗರಣ: ದೆಹಲಿ ಇವೆಂಟ್ ಮ್ಯಾನೇಜ್‌ಮೆಂಟ್ ಸಂಸ್ಥೆಯ ಸಹ ಸಂಸ್ಥಾಪಕನ ಬಂಧನ

18-Jan-2024 ದೇಶ

₹6,606 ಕೋಟಿ ಬಿಟ್‌ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿ ದೆಹಲಿ ಇವೆಂಟ್ ಮ್ಯಾನೇಜ್‌ಮೆಂಟ್ ಸಂಸ್ಥೆಯ ಸಹ ಸಂಸ್ಥಾಪಕ ನಿಖಿಲ್ ಮಹಾಜನ್ (39) ಅವರನ್ನು ಜಾರಿ ನಿರ್ದೇಶನಾಲಯ...

Know More

ಕರ್ಣಿ ಸೇನಾ ಮುಖ್ಯಸ್ಥನ ಕೊಲೆ ಆರೋಪಿಯ ಬಂಧನ; ೩೧ ಕಡೆಗಳಲ್ಲಿ ಶೋಧಕಾರ್ಯ

03-Jan-2024 ಕ್ರೈಮ್

ಕರ್ಣಿ ಸೇನಾ ಮುಖ್ಯಸ್ಥ ಸುಖದೇವ್ ಸಿಂಗ್ ಗೊಗಮೆಡಿಯವರು ಕಳೆದ ತಿಂಗಳು ಜೈಪುರದ ತಮ್ಮ ಮನೆಯಲ್ಲಿ ಹತ್ಯೆಯಾಗಿದ್ದು, ಕೊಲೆಯ ಶಂಕಿತ ಆರೋಪಿ ಅಶೋಕ್ ಮೇಘವಾಲ್ ನನ್ನು ಬಂಧಿಸಲಾಗಿದೆ. ಇದುವರೆಗೆ ಒಟ್ಟು ೯ ಜನರನ್ನು...

Know More

ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ರಹಸ್ಯ ಕ್ಯಾಮರಾ ಇರಿಸಿದವ ಅಂದರ್

20-Dec-2023 ಕಲಬುರಗಿ

ಇತ್ತೀಚೆಗೆ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ರಹಸ್ಯ ಕ್ಯಾಮೆರಾ ಇರಿಸಿ ವಿಡಿಯೋ ಮಾಡುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ...

Know More

ಬೆಂಗಳೂರಿನಲ್ಲಿ ಹನಿಟ್ರ್ಯಾಪ್ ಪ್ರಕರಣ : ದಂಪತಿ ಸಹಿತ ನಾಲ್ವರ ಬಂಧನ

16-Dec-2023 ಬೆಂಗಳೂರು

ತನ್ನ ಪತ್ನಿಯನ್ನು ವಿಧವೆ ಎಂದು ಹೇಳಿ ನೋಡಿಕೊಳ್ಳುವಂತೆ ಉದ್ಯಮಿ ಜೊತೆ ಬಿಟ್ಟು ಹನಿಟ್ಯ್ರಾಪ್ ನಡೆಸಿದ ಪ್ರಕರಣ ಬೆಂಗಳೂರಿನಲ್ಲಿ...

Know More

ಜಾರ್ಜ್ ಬಗ್ಗೆ ಅವಹೇಳನ ಪೋಸ್ಟ್; ಬಿಆರ್‌ಎಸ್ ಪಕ್ಷದ ಕಾರ್ಯಕರ್ತನ ಬಂಧನ

16-Dec-2023 ಬೆಂಗಳೂರು

ರಾಜ್ಯ ಇಂಧನ ಮಂತ್ರಿ ಕೆ.ಜೆ.ಜಾರ್ಜ್ ಅವರ ವಿರುದ್ಧ 'ಎಕ್ಸ್' ಖಾತೆಯಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ಬಿಆರ್‌ಎಸ್ ಪಕ್ಷದ ಕಾರ್ಯಕರ್ತನನ್ನು ಈಶಾನ್ಯ ವಿಭಾಗದ ಸಿಇಎನ್ ಠಾಣೆ ಪೊಲೀಸರು...

Know More

ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ 1635 ಗ್ರಾಂ ಗಾಂಜಾ ವಶ, ಇಬ್ಬರು ಆರೆಸ್ಟ್‌

15-Dec-2023 ಹುಬ್ಬಳ್ಳಿ-ಧಾರವಾಡ

ಅಕ್ರಮವಾಗಿ ಸಂಗ್ರಹ‌ ಮಾಡಿದ್ದ 1635 ಗ್ರಾಂ ಗಾಂಜಾ ವನ್ನು ಬೆಂಡಿಗೇರಿ ಪೊಲೀಸರು ವಶಪಡಿಸಿಕೊಂಡು, ಇಬ್ಬರನ್ನು ಬಂಧಿಸಿರುವ ಘಟನೆ ನಗರದ ಬೆಂಡಿಗೇರಿಯಲ್ಲಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು