ARRESTED

ಮಹಾದೇವ್ ಬೆಟ್ಟಿಂಗ್ ಆಪ್ ಅವ್ಯವಹಾರ: ನಟ ಸಾಹಿಲ್ ಖಾನ್ ಬಂಧನ

ಮಹಾದೇವ್ ಬೆಟ್ಟಿಂಗ್ ಆಪ್ ವ್ಯವಹಾರಕ್ಕೆ ಸಂಬಂಧಿಸಿದಂತೆ ಬಾಲಿವುಡ್ ಖ್ಯಾತ ನಟ ಸಾಹಿಲ್ ಖಾನ್ ಬಂಧನಕ್ಕೊಳಗಾಗಿದ್ದರೆ. ಈ ನಟನನ್ನು ಬಂಧಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

18 hours ago

ಮೆಂಟಲ್ ಸೂರಿ ಹತ್ಯೆ ಕೇಸ್‌ : ಮೃತನ ಮಗನೂ ಸೇರಿ ಮೂವರ ಬಂಧನ

ಜಿಲ್ಲೆಯಲ್ಲಿ ಮನೆ ಕಳ್ಳತನ, ದರೋಡೆ ಕಿಂಗ್‌ ಎನಿಸಿಕೊಂಡಿದ್ದ ಸುರೇಶ್ ಅಲಿಯಾಸ್ ಮೆಂಟಲ್ ಸೂರಿ(45)ಯನ್ನ ಶಿವಮೊಗ್ಗ ಬಾಪೂಜಿನಗರದ 7ನೇ ಕ್ರಾಸ್ ನಲ್ಲಿರುವ ಶ್ರೀ ಗಂಗಾಮಸ್ಥರ ದೇವಸ್ಥಾನದ ಸಮೀಪದ ಹೋಟೆಲ್…

2 days ago

ಸಲ್ಮಾನ್‌ ಖಾನ್‌ ಮನೆಯ ಮುಂದೆ ಗುಂಡು ಹಾರಿಸಿದ ಪ್ರಕರಣ; ಇಬ್ಬರ ಬಂಧನ

ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ಮನೆಯ ಮುಂದೆ ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದ ಇಬ್ಬರನ್ನು ಮುಂಬೈ ಪೋಲಿಸರು ಪಂಜಾಬ್‌ನಲ್ಲಿ ಬಂಧಿಸಿದ್ದಾರೆ.

4 days ago

ಹಿಂಜಾವೇ ಮುಖಂಡ ಅಕ್ಷಯ್ ರಜಪೂತ್ ಬಂಧನ, ಗಡಿಪಾರು: ಖಂಡನೆ

ಹಿಂದು ಜಾಗರಣ ವೇದಿಕೆ ವಿಟ್ಲ ತಾಲೂಕು ಸಮಿತಿ ಸದಸ್ಯ ಅಕ್ಷಯ್ ರಾಜಪೂತ್ ನನ್ನು ರಾತ್ರಿ ವೇಳೆ ಪೋಲೀಸರು ಮನೆಯಿಂದ ಬಂಧಿಸಿ ಹಾವೇರಿ ಜಿಲ್ಲೆಗೆ ಗಡಿಪಾರು ನಡೆಸುವ ಸಿದ್ದತೆ…

5 days ago

ಥೈಲ್ಯಾಂಡ್‌ನಲ್ಲಿ ಗ್ಯಾಂಗ್ ಸ್ಟಾರ್ ರವಿ ಖಾನ್, ಆತನ ಗೆಳತಿ ಖಾಕಿ ಸೆರೆ

ದೆಹಲಿ-ಎನ್‌ಸಿಆರ್‌ ಪ್ರದೇಶದಲ್ಲಿ ಕಾರ್ಯನಿರ್ವಹಿಸುವ ಸ್ಕ್ರ್ಯಾಪ್ ಮೆಟಲ್ ಮಾಫಿಯಾ ತಂಡದ ಮುಖ್ಯಸ್ಥ ಮತ್ತು ಗ್ಯಾಂಗ್‌ಸ್ಟರ್‌ ರವಿ ಕಾನಾ ಹಾಗೂ ಆತನ ಗೆಳತಿ ಕಾಜಲ್ ಝಾ ಅವರನ್ನು ಥೈಲ್ಯಾಂಡ್‌ನಲ್ಲಿ ಬಂಧಿಸಲಾಗಿದೆ.…

5 days ago

ಬ್ಲಾಕ್​ ಟಿಕೆಟ್ ಮಾರಾಟಕ್ಕೆ ಬ್ರೇಕ್‌ ಹಾಕಿದ ಚೆನ್ನೈ ಪೊಲೀಸ್‌ : 12 ಮಂದಿ ಸೆರೆ

ಸದ್ಯ ಸಾಗುತ್ತಿರುವ ಐಪಿಎಲ್‌ನಲ್ಲಿ ಬ್ಲಾಕ್​ ಟಿಕೆಟ್​ ಮಾರಾಟಕ್ಕೆ ಬ್ರೇಕ್‌ ಹಾಕಿದ ತಮಿಳುನಾಡು ಪೊಲೀಸರು 12 ಮಂದಿಯನ್ನು ಸೆರೆ ಹಿಡಿದಿದ್ದಾರೆ. ಮಂಗಳವಾರ ನಡೆದ ಚೆನ್ನೈ ಮತ್ತು ಲಕ್ನೋನಡುವಿನ ಪಂದ್ಯದ…

5 days ago

ಪ್ರಚೋದನಕಾರಿ ಭಾಷಣ : ವಿರೂಪಾಕ್ಷ ಗಾದಗಿ, ಶಶಿಧರ ಹೊಸಳ್ಳಿ ಬಂಧನ

ಹುಬ್ಬಳ್ಳಿಯ ಎಂಸಿಎ ವಿದ್ಯಾರ್ಥಿನಿ ನೇಹಾ ಹತ್ಯೆ ಖಂಡಿಸಿ ಹಿಂದೂ ಪರ ಸಂಘಟನೆಗಳಿಂದ ಶನಿವಾರ ನಗರದಲ್ಲಿ ನಡೆದ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ನಗರಸಭೆ ಸದಸ್ಯ ಶಶಿಧರ ಹೊಸಳ್ಳಿ…

1 week ago

ಅಕ್ರಮ ಹಣ ವರ್ಗಾವಣೆ ಕೇಸ್‌ : ಎಎಪಿ ಶಾಸಕ ಅಮಾನತ್ ಉಲ್ಲಾ ಖಾನ್ ಅರೆಸ್ಟ್

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ಗುರುವಾರ ಆಮ್ ಆದ್ಮಿ ಪಕ್ಷದ(ಎಎಪಿ) ಮತ್ತೊಬ್ಬ ಶಾಸಕ ಅಮಾನತ್ ಉಲ್ಲಾ ಖಾನ್ ಅವರನ್ನು ಬಂಧಿಸಿದೆ.

2 weeks ago

ಕಾರ್ಪೊರೇಟರ್ ಮಗಳ ಬರ್ಬರ ಹತ್ಯೆ ಕೇಸ್ : ಆರೋಪಿ ಬಂಧನ

ಪ್ರತಿಷ್ಠಿತ ಕಾಲೇಜು ಕ್ಯಾಂಪಸ್‌ನಲ್ಲಿ ಕಾರ್ಪೋರೇಟರ್ ಮಗಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು ಇದೀಗ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

2 weeks ago

ಮಕ್ಕಳ ಅಶ್ಲೀಲ ವಿಡಿಯೋ, ಫೋಟೋ ವರ್ಗಾವಣೆ : ಆರೋಪಿ ಅರೆಸ್ಟ್‌

ಮಕ್ಕಳ ಅಶ್ಲೀಲ ಫೋಟೋ ಹಾಗೂ ವಿಡಿಯೋ ವೀಕ್ಷಿಸಿ ವರ್ಗಾಯಿಸುತ್ತಿದ್ದ ಆರೋಪಿಯನ್ನು ಸೈಬರ್ ಕ್ರೈಂ ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ಅಸ್ಸಾಂ ಮೂಲದ ನೂರ್ ಇಸ್ಲಾಂ ಚೌದ್ರಿ (37) ಬಂಧಿತ…

2 weeks ago

ಅಕ್ರಮ ದನ ಸಾಗಾಟ ಪ್ರಕರಣ : ಅತ್ತೂರು ಗ್ರಾಮದ ನಿವಾಸಿ ಸಿ. ಕಿಶೋರ್ ಕೊಂಡಂಗೇರಿ ಹ್ಯಾರಿಸ್ ಬಂಧನ

ತನ್ನ ತೋಟದಲ್ಲಿ ದನಗಳನ್ನು ಸಂಗ್ರಹಿಸಿಟ್ಟು ನಂತರ ಅದನ್ನು ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಸಿದ್ದಾಪುರ ಪೊಲೀಸರು ಬೇದಿಸಿದ್ದಾರೆ.

2 weeks ago

ಹಾರ್ದಿಕ್‌ ಪಾಂಡ್ಯ ಸಹೋದರ ವೈಭವ್‌ ಪಾಂಡ್ಯ ಬಂಧನ : ಕಾರಣ ಇಲ್ಲಿದೆ

  ಹಾರ್ದಿಕ್‌ ಪಾಂಡ್ಯ ಮಲತಾಯಿ ಮಗ ವೈಭವ್‌ ಪಾಂಡ್ಯ ಅವರನ್ನು ಬಂಧಿಸಲಾಗಿದೆ.ಫೋರ್ಜರಿ ಮೂಲಕ ಸುಮಾರ 4.3 ಕೋಟಿ ಹಣವನ್ನು ಬೇರೆಡೆಗೆ ತಿರುಗಿಸಿದೆ ಆರೋಪದ ಹಿನ್ನೆಲೆ ಅವರನ್ನು ಬಂಧಿಸಿದ್ದಾರೆ.

3 weeks ago

ಸಿದ್ದರಾಮಯ್ಯ ವಿರುದ್ಧ ನಕಲಿ ಪೋಸ್ಟ್ : 7 ಜನರ ವಿರುದ್ಧ ಎಫ್‌ಐಆರ್‌ ದಾಖಲು

ಲೋಕಸಭಾ ಚುನಾವಣೆ ಶುರುವಾಗುತ್ತಿದ್ದಂತೆ ಒಂದಲ್ಲಾ ಒಂದು ರೀತಿಯ ಘಟನೆಗಳು ನಡೆಯುತ್ತಲೆ ಇವೆ. ಇದೀಗ ಸಿಎಂ ಸಿದ್ದರಾಮಯ್ಯ ಹೇಳಿರುವಂತೆ ನಕಲಿ ಪೋಸ್ಟ್ ವೈರಲ್ ಆಗಿದೆ. ಈ ಸಂಬಂಧ 7…

3 weeks ago

ಲಕ್ಷ್ಮಣ ಸವದಿ ಆಪ್ತನ ಕೊಲೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಅತ್ಯಾಪ್ತ ಅಣ್ಣಪ್ಪ ನಿಂಬಾಳ ಹತ್ಯೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪಾಂಡೆಗಾಂವ ಗ್ರಾಮದ ವಿಠಲ ಶ್ರವಣಕುಮಾರ ಪೂಜೇರಿ (30),…

3 weeks ago

30.92 ಕೋಟಿ ರೂ. ಮುಖಬೆಲೆಯ ನಕಲಿ ನೋಟು ವಶ : ಐವರ ಬಂಧನ

ಲೋಕಸಬಾ ಚುನಾವಣೆಗೆ ಸಿದ್ದತೆ ಶುರುವಾದಂತೆ ಒಂದಲ್ಲಾಒಂದು ತಕರಾರು ಕಾಣಸಿಗುತ್ತಿವೆ. ಅದರಂತೆ ಅಕ್ರಮವಾಗಿ ಸಾಗಿಸುತ್ತಿದ್ದ 30.92 ಕೋಟಿ ರೂಪಾಯಿ ಮುಖಬೆಲೆಯ ನಕಲಿ ನೋಟುಗಳನ್ನು ಕೇಂದ್ರ ಅಪರಾಧ ವಿಭಾಗದ ಪೊಲೀಸರು…

3 weeks ago