News Karnataka Kannada
Sunday, May 12 2024

ಬಿಜೆಪಿ ಮತ್ತೆ ಗೆದ್ದರೆ ವಿಪಕ್ಷಗಳ ನಾಯಕರು ಜೈಲು ಪಾಲಾಗುತ್ತಾರೆ: ಕೇಜ್ರಿವಾಲ್‌

11-May-2024 ದೆಹಲಿ

ಲೋಕಸಭಾ ಚುನಾವಣೆಯಲ್ಲಿ ಈ ಬಾರಿಯು ಬಿಜೆಪಿ ಗೆದ್ದರೆ, ಮಮತಾ ಬ್ಯಾನರ್ಜಿ, ಶಿವಸೇನಾ ಮುಖ್ಯಸ್ಥ ಉದ್ಧವ್‌ ಠಾಕ್ರೆ, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಸೇರಿದಂತೆ ಎಲ್ಲಾ ವಿರೋಧ ಪಕ್ಷಗಳ ನಾಯಕರು ಜೈಲಿನಲ್ಲಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌...

Know More

ಅರವಿಂದ್ ಕೇಜ್ರಿವಾಲ್ ಗೆ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

10-May-2024 ದೆಹಲಿ

ಏಳು ಹಂತದ ಲೋಕಸಭೆ ಚುನಾವಣೆಯ ಅಂತಿಮ ಹಂತದ ಮತದಾನವಾದ ಜೂನ್ 1ರವರೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು...

Know More

ಚುನಾವಣೆಯ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಗೆ ಮಧ್ಯಂತರ ಜಾಮೀನು ಸಾಧ್ಯತೆ

03-May-2024 ದೆಹಲಿ

ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್  ಅವರಿಗೆ ಲೋಕಸಭಾ ಚುನಾವಣೆಯ  ಪ್ರಚಾರಕ್ಕಾಗಿ ಮಧ್ಯಂತರ ಜಾಮೀನು ನೀಡುವ ಸಾಧ್ಯತೆಯನ್ನು ಪರಿಶೀಲಿಸುವುದಾಗಿ ಸುಪ್ರೀಂ ಕೋರ್ಟ್...

Know More

ನಾನು ಪ್ರತಿದಿನ ಇನ್ಸುಲಿನ್ ಕೇಳುತ್ತಿದ್ದೆ : ‘ಸುಳ್ಳು’ ಹೇಳಿಕೆಗಳ ಬಗ್ಗೆ ಕೇಜ್ರಿವಾಲ್ ಆಕ್ರೋಶ

22-Apr-2024 ದೆಹಲಿ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಿಹಾರ್ ಜೈಲಿನಲ್ಲಿ ಮಧುಮೇಹ ಚಿಕಿತ್ಸೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ಮಧ್ಯೆ ತಿಹಾರ್ ಜೈಲು ಅಧಿಕಾರಿಗಳ ವಿರುದ್ಧ "ಸುಳ್ಳು" ಹೇಳಿಕೆಗಳನ್ನು ನೀಡಿದ್ದಾರೆ ಮತ್ತು ಅವರು "ರಾಜಕೀಯ ಒತ್ತಡದಲ್ಲಿ ಸುಳ್ಳು"...

Know More

ಕೇಜ್ರಿವಾಲ್ ಮಧ್ಯಂತರ ಜಾಮೀನು ಕೋರಿ ಸಲ್ಲಿಸಲಾಗಿದ್ದ ಪಿಐಎಲ್‌ ತಿರಸ್ಕೃತ

22-Apr-2024 ದೇಶ

ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿಯಿಂದ ಬಂಧಿತರಾಗಿರುವ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಮಧ್ಯಂತರ ಜಾಮೀನುನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ನ್ನು ದೆಹಲಿ ಹೈಕೋರ್ಟ್‌ ಇಂದು...

Know More

ಕೇಜ್ರಿವಾಲ್‌ ಬಂಧನ ಕ್ರಮ ಕುರಿತು ಪ್ರಶ್ನಿಸಿದ ಅರ್ಜಿಯನ್ನು ನಿರಾಕರಿಸಿದ ಹೈಕೋರ್ಟ

09-Apr-2024 ದೆಹಲಿ

ದೆಹಲಿ ಸರ್ಕಾರದ ಅಬಕಾರಿ ನೀತಿಯಲ್ಲಿ ಅವ್ಯವಹಾರ ಆಗಿದೆ ಎನ್ನುವ ಆರೋಪದ ಮೇರೆಗೆ ಜಾರಿ ನಿರ್ದೇಶನಾಲಯವು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಡಿ ಅವರನ್ನು ಬಂಧಿಸಲಾಗಿತ್ತು. ಆದರೆ ಅವರು ಇದನ್ನು ಒಪ್ಪದೆ ಈ ಪ್ರಕರಣದಲ್ಲಿ ಯಾವುದೆ...

Know More

ಅರವಿಂದ್ ಕೇಜ್ರಿವಾಲ್ ಬಂಧನ ಖಂಡಿಸಿ ಎಎಪಿ ಪ್ರತಿಭಟನೆ

08-Apr-2024 ಚಿಕಮಗಳೂರು

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ರನ್ನು ಸುಳ್ಳು ಆರೋಪ ದಡಿ ಬಂಧಿಸಿರುವುದನ್ನು ಖಂಡಿಸಿ ಎಎಪಿ ಜಿಲ್ಲಾ ಘಟಕದಿಂದ ಏ.೦೭ ರಂದು ನಗರದ ಗಾಂಧಿ ಪ್ರತಿಮೆ ಎದುರು ಉಪವಾಸ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿದೆ ಎಂದು ಎಎಪಿ ಮಾಧ್ಯಮ ಪ್ರತಿನಿಧಿ...

Know More

ಅರವಿಂದ್ ಕೇಜ್ರಿವಾಲ್ ಬಂಧನ: ಜಂತರ್​ ಮಂತರ್​ನಲ್ಲಿ ಉಪವಾಸ ಸತ್ಯಾಗ್ರಹ

07-Apr-2024 ದೆಹಲಿ

ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿರುವುದನ್ನು ವಿರೋಧಿಸಿ ಆಮ್ ಆದ್ಮಿ ಪಕ್ಷದ (ಎಎಪಿ) ಮುಖಂಡರು ಮತ್ತು ಕಾರ್ಯಕರ್ತರು ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ...

Know More

ಕೇಜ್ರಿವಾಲ್‌ ಜೈಲಿಗೆ ಹೋಗಲು ಬಿಜೆಪಿ ಸಂಚು: ಸಂಜಯ್‌ ಸಿಂಗ್‌

05-Apr-2024 ದೆಹಲಿ

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರನ್ನು ಜೈಲಿಗೆ ತಳ್ಳಲು ಬಿಜೆಪಿ ಹಿರಿಯ ನಾಯಕರು ಸಂಚು ರೂಪಿಸಿದ್ದಾರೆ ಎಂದು ಎಎಪಿ ಸಂಸದ ಸಂಜಯ್‌ ಸಿಂಗ್‌...

Know More

ಕ್ಷೇತ್ರಕ್ಕೆ ಭೇಟಿ ನೀಡಿ ಜನರ ಸಮಸ್ಯೆ ಬಗೆಹರಿಸಿ ಎಂದು ಶಾಸಕರಿಗೆ ಪತ್ರ ಬರೆದ ಕೇಜ್ರಿವಾಲ್‌

04-Apr-2024 ದೆಹಲಿ

ಬಂಧನದಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರು ಜೈಲಿನಿಂದಲೇ ಎಲ್ಲಾ ಶಾಸಕರಿಗೆ ಸಂದೇಶವನ್ನು...

Know More

ಜೈಲಿನಲ್ಲಿರುವ ಅರವಿಂದ್ ಕೇಜ್ರಿವಾಲ್​ಗೆ ಅನಾರೋಗ್ಯ: ರಕ್ತದಲ್ಲಿನ ಸಕ್ಕರೆ ಮಟ್ಟದಲ್ಲಿ ಏರುಪೇರು

03-Apr-2024 ದೆಹಲಿ

ಮದ್ಯನೀತಿ ಪ್ರಕರಣದಲ್ಲಿ ತಿಹಾರ್ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಅನಾರೋಗ್ಯ ಕಾಡಿದೆ ಎನ್ನುವ ಮಾಹಿತಿ...

Know More

ದೆಹಲಿ ಸಿಎಂ ಗೆ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನ

01-Apr-2024 ದೇಶ

ದೆಹಲಿಯಲ್ಲಿ ಅಬಕಾರಿ ನೀತಿ ಪರಿಷ್ಕರಣೆ ಅವ್ಯವಹಾರ ಪ್ರಕರಣ ಸಂಬಂಧ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ...

Know More

ಬಿಜೆಪಿ 400 ಸೀಟು ಗೆಲ್ಲಲು ಮೋದಿ ಅಂಪೈರ್‌ಗಳನ್ನ ಆಯ್ಕೆ ಮಾಡಿದ್ದಾರೆ: ರಾಹುಲ್‌

31-Mar-2024 ದೆಹಲಿ

ಬಿಜೆಪಿ ಮ್ಯಾಚ್‌ ಫಿಕ್ಸಿಂಗ್‌ ಇಲ್ಲದೇ ʻ400 ಪಾರ್‌ʼ ಘೋಷಣೆ ಮಾಡಲು ಸಾಧ್ಯವಿಲ್ಲ. 400 ಸೀಟು ಗೆಲ್ಲಲು ಪ್ರಧಾನಿ ಮೋದಿ ಅಂಪೈರ್‌ಗಳನ್ನ ಆಯ್ಕೆ ಮಾಡಿದ್ದಾರೆ. ಮೋದಿ ಒಬ್ಬರೇ ಈ ಕೆಲಸ ಮಾಡುತ್ತಿಲ್ಲ. ಅವರ ಜೊತೆಗೆ ಕೆಲವು...

Know More

ನಾಳೆ ಹಗರಣದ ಹಣ ಎಲ್ಲಿದೆ ಎಂಬ ಮಾಹಿತಿಯನ್ನು ಕೇಜ್ರಿವಾಲ್ ನೀಡಲಿದ್ದಾರೆ: ಸುನೀತಾ ಕೇಜ್ರಿವಾಲ್

27-Mar-2024 ದೆಹಲಿ

ಹೊಸ ಅಬಕಾರಿ ನೀತಿ ಹಗರಣದ ಹಣ ಎಲ್ಲಿದೆ ಎಂಬ ಮಾಹಿತಿಯನ್ನು ಮಾರ್ಚ್ 28ರಂದು ಕೋರ್ಟ್‌‌ಗೆ ಹಾಜರಾಗಲಿರುವ ಅರವಿಂದ್ ಕೇಜ್ರಿವಾಲ್ ರವರು ಮಾಹಿತಿಯನ್ನು ನೀಡಲಿದ್ದಾರೆ. ಮದ್ಯ ಹಗರಣದ ಹಣ ಎಲ್ಲಿದೆ ಎಂಬುದನ್ನು ಸಾಕ್ಷ್ಯ ಸಮೇತ ದೇಶದ...

Know More

ಕೇಜ್ರಿವಾಲ್‌ ಅಬಕಾರಿ ನೀತಿ ಹಗರಣದ ವೇಳೆ ಬಳಸುತ್ತಿದ್ದ ಮೊಬೈಲ್ ನಾಪತ್ತೆ

25-Mar-2024 ದೆಹಲಿ

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು ಉದ್ದೇಶಿತ ಅಬಕಾರಿ ನೀತಿ ಹಗರಣದ ವೇಳೆ ಬಳಕೆ ಮಾಡುತ್ತಿದ್ದ ಮೊಬೈಲ್‌ ನಾಪತ್ತೆಯಾಗಿದೆ ಎಂದು ಜಾರಿ ನಿರ್ದೇಶನಾಲಯದ ಮೂಲಗಳು ತಿಳಿಸಿರುವುದಾಗಿ  ಮಾಹಿತಿ ತಿಳಿದು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು