Ashok Chavan

ಮಾಜಿ ಸಿಎಂ ‘ಅಶೋಕ್ ಚವಾಣ್’ ಕಾಂಗ್ರೆಸ್ ಗೆ ರಾಜೀನಾಮೆ

ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ಗೆ ದೊಡ್ಡ ಹಿನ್ನಡೆಯಾಗಿದ್ದು, ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಇಂದು(ಫೆ.12) ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

3 months ago