Bengaluru 22°C

Tag: Asia

ಹೃದ್ರೋಗದಿಂದ ಬಳಲುತ್ತಿದ್ದ ಶ್ವಾನಕ್ಕೆ ದೆಹಲಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಇದು ಯಶಸ್ವಿಯಾಗಿದೆ. ಇಂತಹ ಅಪರೂಪದ ಚಿಕಿತ್ಸೆ ನಡೆದಿದ್ದು ದೇಶ ಮತ್ತು ಏಷ್ಯಾದಲ್ಲೇ ಮೊದಲಾಗಿದೆ. ಶ್ವಾನ ಆರೋಗ್ಯವಾಗಿದ್ದು, ಚೇತರಿಸಿಕೊಳ್ಳುತ್ತಿದೆ.
ಪ್ರಚಲಿತ

ಆಸ್ಪತ್ರೆಯಲ್ಲಿ ಸಾಕು ನಾಯಿಗೆ ಕ್ಲಿಷ್ಟಕರ ಹೃದಯ ಶಸ್ತ್ರಚಿಕಿತ್ಸೆ: ಏಷ್ಯಾದಲ್ಲೇ ಮೊದಲು

ಹೃದ್ರೋಗದಿಂದ ಬಳಲುತ್ತಿದ್ದ ಶ್ವಾನಕ್ಕೆ ದೆಹಲಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಇದು ಯಶಸ್ವಿಯಾಗಿದೆ.

Read More »