assult

ನಟ ಚೇತನ್​ ಚಂದ್ರ ಮೇಲೆ 20 ಜನರಿಂದ ಹಲ್ಲೆ : ದೂರು ದಾಖಲು

ಕನ್ನಡ ಸಿನಿಮಾ ಹಾಗೂ ಕಿರುತೆರೆಯ ಯುವ ನಟ ಚೇತನ್ ಚಂದ್ರ ಮೇಲೆ ಬೆಂಗಳೂರಿನಲ್ಲಿ ಹಲ್ಲೆ ನಡೆದಿದೆ. ಕನಕಪುರ ರಸ್ತೆಯ ಕಗ್ಗಲಿಪುರದಲ್ಲಿ ಚೇತನ್ ಚಂದ್ರ ಮೇಲೆ ಸುಮಾರು 20…

7 days ago

ಬಿಜೆಪಿಗೆ ಮತ ಹಾಕ್ತೇವೆ ಎಂದಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ವ್ಯಕ್ತಿಗೆ ಥಳಿತ

ಕಾಂಗ್ರೆಸ್​ಗೆ ಮತ ಹಾಕಲ್ಲ, ನಾವು ಬಿಜೆಪಿಗೆ ಮತ ಹಾಕುತ್ತೇವೆ ಎಂದಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿರುವ ಘಟನೆ ಕೊಪ್ಪಳ ತಾಲೂಕಿನ ಯಲಮಗೇರಿ ಗ್ರಾಮದಲ್ಲಿ ಕಳೆದ ರಾತ್ರಿ…

2 weeks ago

ಜೆಡಿಎಸ್‌ಗೆ ವೋಟ್ ಮಾಡಿದ್ದಕ್ಕೆ ಮಾರಣಾಂತಿಕ ಹಲ್ಲೆ : ಕಾಂಗ್ರೆಸ್​ ವಿರುದ್ಧ ಆರೋಪ

ಲೋಕಸಭಾ ಚುನಾವಣೆಯ ಮತದಾನದ ವೇಳೆ ಕೋಲಾರದಲ್ಲಿ ಜೆಡಿಎಸ್ ಕಾರ್ಯಕರ್ತರ ಮೇಲೆ ಕಾಂಗ್ರೆಸ್​​ನವರು ಮಚ್ಚಿನಿಂದ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಘಟನೆಯಲ್ಲಿ ಓರ್ವ ಜೆಡಿಎಸ್ ಕಾರ್ಯಕರ್ತನ ಬೆರಳು…

3 weeks ago

ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಯುವಕನನ್ನು ಹಿಡಿದ ಬಜರಂಗ ದಳ

ಖಾಸಗಿ ಫೋಟೊಗಳನ್ನು ಸೋಶಿಯಲ್‌ ಮೀಡಿಯಾದಲ್ಲಿ ಅಪ್ಲೋಡ್‌ ಮಾಡುತ್ತೇನೆ ಎಂದು ಶಾಲಾ ವಿದ್ಯಾರ್ಥಿನಿಯನ್ನು ಬೆದರಿಸಿ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಗಡಿಜಿಲ್ಲೆ ಬೀದರ್‌ನಲ್ಲಿ ನಡೆದಿದೆ.

4 weeks ago

ಹೆಂಡತಿಯನ್ನು ಪ್ರಶ್ನಿಸುತ್ತಿದ್ದ ವೇಳೆ ಅನ್ಯಕೋಮಿನ ಯುವಕನಿಂದ ಗಂಡನಿಗೆ ಹಲ್ಲೆ

ಹೆಂಡತಿಯನ್ನು ಪ್ರಶ್ನಿಸುತ್ತಿದ್ದ ಪತಿಯ ಮೇಲೆ ಅನ್ಯಕೋಮಿನ ಯುವಕ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ಗೈದು, ಬೆದರಿಕೆಯೊಡ್ಡಿದ ಘಟನೆ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

1 month ago

ಅಧಿಕಾರಿಗಳ ನಿರ್ಲಕ್ಷ್ಯದಿಂದ ಕೆಎಸ್‌ಆರ್‌ಟಿಸಿ ನಿರ್ವಾಹಕ ಆತ್ಮಹತ್ಯೆ

ಹಣದ ವಿಚಾರದಲ್ಲಿ ಕೆಎಸ್ ಆರ್ ಟಿಸಿ ಸಿಬ್ಬಂದಿಗಳ ನಡುವೆ ಮಾತಿಗೆ ಮಾತು ಬೆಳೆದು ಹಲ್ಲೆ ನಡೆದಿದೆ. ಹಲ್ಲೆಗೊಳಗಾದ ಕೆಎಸ್ ಆರ್ ಟಿಸಿಯ ನಿರ್ವಾಹಕ ಕಂ ಚಾಲಕ ಹಲ್ಲೆ…

2 months ago

ಹೊರರಾಜ್ಯದ ಯುವಕನಿಗೆ ಅಮಾನುಷವಾಗಿ ಹಲ್ಲೆ

ಹೊರರಾಜ್ಯದ ಯುವಕನಿಗೆ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ  ಹೊರವಲಯದ ಅರ್ಕುಳದಲ್ಲಿ ನಡೆದದಿದೆ. ಓರ್ವ ವ್ಯಕ್ತಿಗೆ ಮನೆಮಂದಿಯಿಂದ ನಡೆದಿದ್ದು,ಬೆಲ್ಟ್, ಚೇರ್ ಸೇರಿದಂತೆ ಸಿಕ್ಕ ಸಿಕ್ಕ ವಸ್ತಗಳಿಂದ ಹಲ್ಲೆಮಾಡಿದ್ದಾರೆ

2 months ago

ವೃದ್ಧ ದಂಪತಿ ಮೇಲೆ ಹಲ್ಲೆ ಪ್ರಕರಣ : ಪಾದ್ರಿಯನ್ನು ಬಂಧಿಸದ ಪೊಲೀಸರು

ಜಿಲ್ಲೆಯಲ್ಲಿ ಚರ್ಚ್ ಪಾದ್ರಿಯಿಂದ ವೃದ್ಧ ದಂಪತಿ ಮೇಲೆ ಹಲ್ಲೆ ಪ್ರಕರಣದಲ್ಲಿ ವೃದ್ಧ ದಂಪತಿಗಳಿಗೆ ಇನ್ನೂ ನ್ಯಾಯ ದೊರಕಿಲ್ಲ. ಕಳೆದ ಫೆ.29ರಂದು ವಿಟ್ಲ ಠಾಣಾ ವ್ಯಾಪ್ತಿಯ ಮಣೆಲದಲ್ಲಿ ಈ…

2 months ago

ಪತ್ನಿಯ ಕಿರುಕುಳ : ಗೋಡೆ ಮೇಲೆ ಡೆತ್‍ನೋಟ್ ಬರೆದು ಪತಿ ಆತ್ಮಹತ್ಯೆ

ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಗೋಡೆ ಮೇಲೆ ಡೆತ್‍ನೋಟ್ ಬರೆದಿಟ್ಟು ಪತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗೋವಿಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

2 months ago

ಒಪ್ಪದಿದ್ದರೆ ಅಪಹರಿಸಿ ತಾಳಿ ಕಟ್ಟುತ್ತೇನೆ : ಪಿಎಸ್‌ಐ ಅಧಿಕಾರಿಗೆ ಧಮ್ಕಿ

ಮಹಿಳಾ ಪಿಎಸ್‌ಐ ಅಧಿಕಾರಿಗೆ ಮತ್ತೊಬ್ಬ ಪಿಎಸ್‌ಐ ಅಧಿಕಾರಿ ಮದುವೆ ಆಗುವಂತೆ ಧಮ್ಕಿ ಹಾಕಿದ್ದಾನೆ. ಮಹಿಳಾ ಪಿಎಸ್‌ಐ ಜತೆಗಿನ ಫೋಟೊ ಸೆರೆಹಿಡಿದು ಮದುವೆ ಆಗು ಎಂದು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾನೆ…

2 months ago