at baluchistan

ಬಲೂಚಿಸ್ತಾ:ಕ್ವೆಟ್ಟಾದಲ್ಲಿ ಬಾಂಬ್ ಸ್ಫೋಟ: 4 ಸಾವು, 15ಕ್ಕೂ ಅಧಿಕ ಜನರಿಗೆ ಗಾಯ

ಗುರುವಾರ ರಾತ್ರಿ ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದ ಕ್ವೆಟ್ಟಾ ನಗರದ ಕೇಂದ್ರ ಭಾಗದಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಕನಿಷ್ಠ ನಾಲ್ಕು ಮಂದಿ ಸಾವಿಗೀಡಾಗಿದ್ದು, 15 ಮಂದಿ ಗಾಯಗೊಂಡಿದ್ದಾರೆ

2 years ago